Daily Horoscope
✕

ಶ್ವಾನ ಸಾಕಲು ಲೈಸೆನ್ಸ್...!!!!! ಬಿಬಿಎಂಪಿ ಹೊಸ ನಿಯಮ

Webdunia
ಬುಧವಾರ, 10 ನವೆಂಬರ್ 2021 (15:12 IST)
ಬಿಬಿಎಂಪಿ ಕಾಯ್ದೆ -2020ರ ಅನ್ವಯ ಪಾಲಿಕೆ ಅಧಿಕಾರಿಗಳು ನಗರದಲ್ಲಿ ಮನೆಯಲ್ಲಿ ಸಾಕುವ ನಾಯಿಗಳಿಗೆ ಲೈಸೆನ್ಸ್ ಕಡ್ಡಾಯ ಹಾಗೂ ಮಾಲೀಕರು ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡುವ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.
 
ಈ ಕುರಿತು ಮಾತನಾಡಿದ ಬಿಬಿಎಂಪಿ ಮುಖ್ಯ ಅಯುಕ್ತ ಗೌರವ್ ಗುಪ್ತಾ ಅಧಿಕಾರಿಗಳ ಮಟ್ಟದಲ್ಲಿ ಚರ್ಚೆ ನಡೆದಿದ್ದು ಅಂತಿಮ ನಿರ್ಧಾರವಾಗಿಲ್ಲ ಎಂದರು.
 
ಈಗಾಗಲೇ 2017ರಿಂದ ಬೆಂಗಳೂರಲ್ಲಿ ಸಾಕು ನಾಯಿಗಳ ನೋಂದಣಿ ಕಾರ್ಯವನ್ನು ಬಿಬಿಎಂಪಿ ‌ಮಾಡುತ್ತಿದೆ. ನಗರದಲ್ಲಿ ಸುಮಾರು 80 ಸಾವಿರ ಸಾಕು ನಾಯಿಗಳು ಇವೆಯೆಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments