Webdunia - Bharat's app for daily news and videos

Install App

ಸಚಿವ ಎಂ.ಕೃಷ್ಣಪ್ಪ ಬೆಂಬಲಿಗರಿಂದ ಜೀವ ಬೆದರಿಕೆ: ಎನ್‌.ಆರ್.ರಮೇಶ್

Webdunia
ಸೋಮವಾರ, 8 ಮೇ 2017 (14:05 IST)
ವಸತಿ ಖಾತೆ ಸಚಿವ ಎಂ.ಕೃಷ್ಣಪ್ಪ ವಿರುದ್ಧದ ಹಗರಣ ಬಯಲಿಗೆ ತಂದಿದ್ದರಿಂದ ಫೇಸ್‌ಬುಕ್‌ನಲ್ಲಿ ಕೊಲೆ ಬೆದರಿಕೆ ಹಾಕಲಾಗುತ್ತಿದೆ ಎಂದು ಬಿಜೆಪಿ ಮುಖಂಡ ಎನ್‌.ಆರ್.ರಮೇಶ್ ಹೇಳಿದ್ದಾರೆ.
 
ಸಚಿವ ಎಂ.ಕೃಷ್ಣಪ್ಪ ಬೆಂಬಲಿಗರು ನನ್ನ ಮೇಲೆ ಅಟ್ಯಾಕ್ ಮಾಡಿ ಬೆದರಿಕೆ ಹಾಕಿದರು.ಇಂತಹ ಕೊಲೆ ಬೆದರಿಕೆಗಳಿಗೆ ನಾನು ಹೆದರುವುದಿಲ್ಲ. ಬೆದರಿಕೆಗಳಿಗೆ ಹೆದರಿದರೆ ಹೋರಾಟ ಮಾಡಲಾಗುವುದಿಲ್ಲ
 
ಜಯನಗರ, ರಘುವರಹಳ್ಳಿ ಸೇರಿದಂತೆ ಇತರ ಪ್ರದೇಶಗಳಲ್ಲಿ ಅಕ್ರಮವಾಗಿ ಭೂಮಿಯನ್ನು ಕಬಳಿಸಿರುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ದಾಖಲೆಗಳೊಂದಿಗೆ ಬಿಡುಗಡೆ ಮಾಡುತ್ತೇನೆ ಎಂದು ಗುಡುಗಿದ್ದಾರೆ.
 
ಬೆದರಿಕೆಯನ್ನು ಬಿಜೆಪಿ ಗಂಭೀರವಾಗಿ ತೆಗೆದುಕೊಂಡಿದ್ದು ನಾಳೆ ಪ್ರತಿಭಟನೆ ನಡೆಸಲಿದೆ. ಗೃಹ ಸಚಿವರಿಗೆ ದೂರು ನೀಡಿದ ನಂತರ ಪೊಲೀಸ್ ಆಯುಕ್ತರಿಗೆ ದೂರು ನೀಡುತ್ತೇನೆ ಎಂದು ಬಿಜೆಪಿ ಮುಖಂಡ ಎನ್‌.ಆರ್.ರಮೇಶ್ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರ ರಾಜ್ಯದಲ್ಲಿ ಯಾವೆಲ್ಲಾ ಜಿಲ್ಲೆಗಳಲ್ಲಿ ಮಳೆಯಿರಲಿದೆ ನೋಡಿ

ಸಿದ್ದರಾಮಯ್ಯನವರೇ ಇನ್ನೆಷ್ಟು ದಿನ ಈ ಭಂಡ ಬಾಳು: ಆರ್‌ ಅಶೋಕ್ ವ್ಯಂಗ್ಯ

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments