ರಾಜ್ಯದಲ್ಲಿ ಮುಂದಿನ ಎರಡು ದಿನಗಳಲ್ಲಿ ಹಗುರ ಮಳೆ

Webdunia
ಬುಧವಾರ, 23 ನವೆಂಬರ್ 2022 (19:58 IST)
ರಾಜ್ಯದಲ್ಲಿ ಮುಂದಿನ ಎರಡು ದಿನಗಳಲ್ಲಿ ಹಗುರ ಮಳೆಯಾಗಲಿದೆ. ಮುಂದಿನ 24 ಘಂಟೆಗಳು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರ ಮತ್ತು ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡು ಕರಾವಳಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ  ಮಳೆಯಾಗುವ ಸಾಧ್ಯತೆಯಿದೆ. ನ. 25ರ ಬೆಳಗ್ಗೆವರೆಗೆ, ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಮಳೆಯ ಮುನ್ಸೂಚನೆ ಇದೆ. ಜತೆಗೆ, ಮುಂದಿನ 24 ಗಂಟೆಗಳವರೆಗೂ ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದರೋಡೆಗೆ ಬಂದವರನ್ನು ಈ ಇಬ್ಬರು ಹೆಣ್ಣು ಮಕ್ಕಳು ಹಿಮ್ಮೆಟ್ಟಿಸಿದ್ದು ಹೇಗೆ ನೋಡಿ Video

Video: ನಮ್ಮ ಮೆಟ್ರೋವನ್ನು ಬೆಡ್ ರೂಂ ಮಾಡಿಕೊಂಡ ಯುವ ಜೋಡಿ: ಅಸಭ್ಯ ವರ್ತನೆ ವಿಡಿಯೋ ವೈರಲ್

ಟೌನ್‍ಶಿಪ್ ಬಗ್ಗೆ ತಲೆ ಕೆಡಿಸಿಕೊಳ್ಳದೇ ಉತ್ತರ ಕರ್ನಾಟಕದ ಅಭಿವೃದ್ಧಿ ಕಡೆ ಗಮನ ಕೊಡಿ: ವಿಜಯೇಂದ್ರ

ತಿಂಗಳಿಗೆ 90 ಸಾವಿರ ದುಡಿತೀನಿ ಸಾರ್.. ಕ್ಯಾಬ್ ಡ್ರೈವರ್ ಹೇಳಿದ ಕತೆ ಕೇಳಿ ಗ್ರಾಹಕ ಫುಲ್ ಶಾಕ್ Video

ರಾಹುಲ್ ಗಾಂಧಿ 20 ದಿನದಿಂದ ವಿದೇಶದಲ್ಲಿದ್ರು, ಎಲ್ಲಿ ಹೋಗಿದ್ರು ಇಷ್ಟು ದಿನ ಎಲ್ಲಿದ್ರು ಕೇಳಿದ್ರಾ: ಬಿಜೆಪಿ ಪ್ರಶ್ನೆ

ಮುಂದಿನ ಸುದ್ದಿ
Show comments