Webdunia - Bharat's app for daily news and videos

Install App

ಜುಗಾರಿ ಅಡ್ಡೆ ಮೇಲೆ ಮಿಂಚಿನ ದಾಳಿ

Webdunia
ಶನಿವಾರ, 1 ಜೂನ್ 2019 (17:32 IST)
ಜುಗಾರಿ ಅಡ್ಡೆ ಮೇಲೆ ಮಿಂಚಿನ ದಾಳಿ ನಡೆದಿದೆ.

ಜುಗಾರಿ ಅಡ್ಡೆ ಮೇಲೆ ಕಾರ್ಕಳ ಎ ಎಸ್ ಪಿ ಕೃಷ್ಣಕಾಂತ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಉಡುಪಿಯ ನಿಟ್ಟೂರು ಎಂಬಲ್ಲಿ ಜುಗಾರಿ ನಡೆಯುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆದಿದ್ದು, 14 ಜೂಜುಕೋರರ ಬಂಧನ ಮಾಡಲಾಗಿದೆ.

ಸಾರ್ವಜನಿಕರಿಂದ ಬಂದ ದೂರಿನ ಹಿನ್ನೆಲೆಯಲ್ಲಿ ದಾಳಿ ನಡೆದಿದೆ.

ಲಕ್ಷಾಂತರ ಮೌಲ್ಯದ ಸಂಪತ್ತು ವಶಕ್ಕೆ ಪಡೆದುಕೊಳ್ಳಲಾಗಿದೆ.

2 ಕಾರು, 5 ಬೈಕ್, 80 ಸಾವಿರ ನಗದು ವಶಕ್ಕೆ ಹಾಗೂ 16 ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ ಪೊಲೀಸರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ರಾಷ್ಟ್ರಧ್ವಜವನ್ನು ಕಾಲಲ್ಲಿ ಹಾಕಿ ತುಳಿದ ಖಲಿಸ್ತಾನಿ ಪುಂಡರು: ನೋಡಿದ್ರೆ ರಕ್ತ ಕುದಿಯುತ್ತೆ Video

ರಸ್ತೆ ಬದಿ ಕಾರು ಡೋರ್ ತೆಗೆಯುವಾಗ ಎಚ್ಚರವಿರಬೇಕೆಂಬುದು ಇದೇ ಕಾರಣಕ್ಕೆ: ಓರ್ವ ವ್ಯಕ್ತಿಯ ಜೀವವೇ ಹೋಯ್ತು Video

ರಾಖಿ ಹಬ್ಬಕ್ಕೆಂದು ಬಂದ ಅಕ್ಕಂದಿರು.. ತಮ್ಮ ನೀಡಿದ ಚೆಕ್ ನೋಡಿ ಶಾಕ್ Video

ಲೈಕ್, ವ್ಯೂಗಾಗಿ ಭೋರ್ಗರೆಯುವ ಜಲಪಾತದಲ್ಲಿ ನಿಂತಿದ್ದ ಖ್ಯಾತ ಯೂಟ್ಯೂಬರ್ ಕತೆ ಮುಂದೇನಾಯ್ತು: Video

ಬೆಂಗಳೂರು: ದ್ವಿಚಕ್ರ ವಾಹನ ಚಲಾಯಿಸುತ್ತಿದ್ದಾಗ ಹೃದಯಾಘಾತ: ರಸ್ತೆಯಲ್ಲೇ ಜೀವವುಳಿಸಿದ ಪೊಲೀಸರು Video

ಮುಂದಿನ ಸುದ್ದಿ
Show comments