Publish Date: Thu, 15 Feb 2018 (15:20 IST)
Updated Date: Thu, 15 Feb 2018 (15:23 IST)
ಚಿಕ್ಕಮಗಳೂರು ಮತ್ತು ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಅವರು ಲಂಬಾಣಿಯರ ಉಡುಪು ತೊಟ್ಟುಕೊಂಡು ಮಿಂಚಿದ್ದಾರೆ.
ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಸಂತ ಸೇವಾಲಾಲ್ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಲಂಬಾಣಿ ಸಮುದಾಯದ ಮಹಿಳೆಯರು ಕಚೇರಿಯ ಮುಂಭಾಗ ನೃತ್ಯ ಮಾಡಿದ್ದಾರೆ. ಈ ನೃತ್ಯದಲ್ಲಿ ಪಾಲ್ಗೊಂಡು ಶೋಭಾ ಕರಂದ್ಲಾಜೆ ಮತ್ತು ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಅವರು ಸಾಥ್ ನೀಡಿದ್ದಾರೆ.
ಲಂಬಾಣಿ ನೃತ್ಯದ ಮೂಲಕ ಸಮುದಾಯದ ಮಹಿಳೆಯರು ಬಿಎಸ್ ಯಡಿಯೂರಪ್ಪನವರಿಗೆ ಸ್ವಾಗತ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.