Webdunia - Bharat's app for daily news and videos

Install App

‘ಈಶ್ವರಪ್ಪ ಸುಳ್ಳಿನ ಫ್ಯಾಕ್ಟರಿ ಇದ್ದಂತೆ’

Webdunia
ಶುಕ್ರವಾರ, 15 ಏಪ್ರಿಲ್ 2022 (14:47 IST)
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಕೆ.ಎಸ್.ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ..ಸದ್ಯ ಕಾಂಗ್ರೆಸ್​​​ ನಾಯಕರು ಕೆ.ಎಸ್.ಈಶ್ವರಪ್ಪರನ್ನು ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ..ಈಶ್ವರಪ್ಪ ಸುಳ್ಳಿನ ಫ್ಯಾಕ್ಟರಿ ಇದ್ದಂತೆ, ಅವರನ್ನ ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ..ನಾವು ಕೇವಲ ಈಶ್ವರಪ್ಪ ವಿರುದ್ಧ ಹೋರಾಟ ಮಾಡುತ್ತಿಲ್ಲ. ಭ್ರಷ್ಟ ಸರ್ಕಾರ, ಕಮಿಷನ್ ದಂಧೆ ವಿರುದ್ಧ ಹೋರಾಡ್ತಿದ್ದೇವೆ. ಸಚಿವ ಈಶ್ವರಪ್ಪಗೆ ಸಿಎಂ ಬೊಮ್ಮಾಯಿ ಸಪೋರ್ಟ್ ಇದೆ. ಇದು ದೊಡ್ಡ ತಪ್ಪು, ಸಂತೋಷ್ ಆತ್ಮಹತ್ಯೆ ಪ್ರಕರಣದ ನ್ಯಾಯಯುತ ತನಿಖೆಯಾಗಬೇಕು. ನಾವು ರಾಜ್ಯದ ಎಲ್ಲಾ ಕಡೆಯೂ ಪ್ರತಿಭಟನೆ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿರುದ್ಯೋಗವು ಕಳೆದ 40 ವರ್ಷಗಳಲ್ಲೇ ಗರಿಷ್ಠ ಮಟ್ಟದಲ್ಲಿದೆ: ಪ್ರಿಯಾಂಕ ಗಾಂಧಿ

ಬಿ ನಾಗೇಂದ್ರ ರಾಜೀನಾಮೆ ನೀಡುವವರೆಗೂ ರಾತ್ರಿ ಹಗಲು ಧರಣಿ: ಆರ್‌ ಅಶೋಕ್ ಎಚ್ಚರಿಕೆ

ಮಂಗಳೂರನ್ನು ಮೈಸೂರು ರೈಲು ವಿಭಾಗಕ್ಕೆ ವರ್ಗಾಯಿಸುವ ಪ್ರಕ್ರಿಯೆ ಚುರುಕು, ಕೇರಳ ವಿರೋಧ

ಪಾಟ್ನಾ, ಏರ್‌ ಇಂಡಿಯಾ ವಿಮಾನ ಇಳಿಯುವಾಗ ಡಿಕ್ಕಿಯಾದ ಹಕ್ಕಿ

ಆಟವಾಡುತ್ತಿದ್ದ ಬಾಲಕಿ ಮೇಲೆ ಬೀದಿ ನಾಯಿ ದಾಳಿ, ಭಯಾನಕ Video

ಮುಂದಿನ ಸುದ್ದಿ
Show comments