Webdunia - Bharat's app for daily news and videos

Install App

ನರೇಂದ್ರ ಮೋದಿ ರಾವಣ, ಸಿದ್ದರಾಮಯ್ಯ ರಾಮನಂತೆ: ವೇಣುಗೋಪಾಲ್ ತಿರುಗೇಟು

Webdunia
ಮಂಗಳವಾರ, 17 ಅಕ್ಟೋಬರ್ 2017 (16:13 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ರಾವಣನಂತೆ. ಸಿಎಂ ಸಿದ್ದರಾಮಯ್ಯ ರಾಮನಂತೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ತಿರುಗೇಟು ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ರಾವಣನಂತೆ ಎಂದು ಬಿಜೆಪಿ ನಾಯಕರು ನೀಡಿದ ಹೇಳಿಕೆಗೆ ತಿರುಗೇಟು ನೀಡಿದ ವೇಣುಗೋಪಾಲ್, ಪ್ರಧಾನಿ ಮೋದಿಯೇ ರಾವಣನಂತೆ, ಸಿಎಂ ಸಿದ್ದರಾಮಯ್ಯ ರಾಮನಂತಿದ್ದಾರೆ ಎಂದರು. 
 
ಕಾಂಗ್ರೆಸ್ ಸಚಿವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನುವ ಬಗ್ಗೆ ಬಿಜೆಪಿ ನಾಯಕರು ಹಗಲು ಕನಸು ಕಾಣುತ್ತಿದ್ದಾರೆ. ಅವರ ಕನಸು ಯಾವತ್ತೂ ನನಸಾಗುವುದಿಲ್ಲ ಎಂದು ತಿಳಿಸಿದ್ದಾರೆ. 
 
ಮನೆ ಮನೆಗೆ ಕಾಂಗ್ರೆ್ಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸಚಿವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಯಾರೊಬ್ಬ ಸಚಿವರು ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
 
ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‌ವೈ ಆಧಾರರಹಿತವಾಗಿ ಆರೋಪ ಮಾಡುತ್ತಿದ್ದಾರೆ. ಅವರ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments