Select Your Language

Notifications

webdunia
webdunia
webdunia
webdunia

ವಿಜಯ್ ಮಲ್ಯರಂತೆ ನಮ್ಮ ಸಾಲ ಮನ್ನಾ ಮಾಡಿ......

ವಿಜಯ್ ಮಲ್ಯರಂತೆ ನಮ್ಮ ಸಾಲ ಮನ್ನಾ ಮಾಡಿ......
ಮಂಡ್ಯ , ಬುಧವಾರ, 23 ನವೆಂಬರ್ 2016 (12:38 IST)
ಮದ್ಯದೊರೆ ವಿಜಯ್ ಮಲ್ಯ ಅವರ ಸಾಲ ಮನ್ನಾ ಮಾಡಿದಂತೆ ನಮ್ಮ ಸಾಲವನ್ನು ಮನ್ನಾ ಮಾಡಿ ಎಂದು ಮಂಡ್ಯದ ರೈತರೊಬ್ಬರು ಎಸ್‌ಬಿಐ ಬ್ಯಾಂಕಿಗೆ ಮನವಿ ಮಾಡಿಕೊಂಡಿದ್ದಾರೆ.

ಪೆಣ್ಣೇದೊಡಿ ಗ್ರಾಮದ ಸುಧಾಕರ ಹಾಗೂ ಆತನ ತಾಯಿ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಶಿವಪುರದ ಎಸ್‌ಬಿಐ ಬ್ಯಾಂಕ್ ಮ್ಯಾನೇಜರ್ ಬಳಿ ಮನವಿ ಮಾಡಿಕೊಂಡಿದ್ದಾರೆ.
 
2005-06 ನೇ ಸಾಲಿನಲ್ಲಿ ಟ್ರ್ಯಾಕ್ಟರ್ ಖರೀದಿ ಹಾಗೂ ರೇಷ್ಮೆ ಬೆಳೆಗಾಗಿ 7 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದೇನೆ. ಬಹುಕೋಟಿ ರೂಪಾಯಿ ಸಾಲ ಮಾಡಿ ಮಲ್ಯ ದೇಶ ಬಿಟ್ಟು ಪರಾರಿಯಾಗಿದ್ದಾನೆ. ಆತನ ಸಾಲ ಮನ್ನಾ ಮಾಡಿದಂತೆ ನನ್ನ ಸಾಲವನ್ನು ಸಹ ಮನ್ನಾ ಮಾಡಿ ಎಂದು ರೈತ ಎಸ್‌ಬಿಐ ಬ್ಯಾಂಕ್ ಮ್ಯಾನೇಜರ್ ಅವರಿಗೆ ಮನವಿ ಪತ್ರ ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ನನ್ನ ಕುತ್ತಿಗೆ ಕತ್ತರಿಸಿದ್ರೂ ಬಿಜೆಪಿ ಬಿಟ್ಟು ಹೋಗುವುದಿಲ್ಲ: ಕೆ.ಎಸ್.ಈಶ್ವರಪ್ಪ