ಲಿಂಬಾವಳಿ ಒಬ್ಬ ಕಾಮುಕ ಅಂತಾ ಕಿಡಿಕಾರಿದ ಕಾಂಗ್ರೆಸ್ ಅಧ್ಯಕ್ಷೆ ಜಯಶ್ರೀ

Webdunia
ಭಾನುವಾರ, 4 ಸೆಪ್ಟಂಬರ್ 2022 (20:06 IST)
ಮೊನ್ನೆ ನಡೆದ ಅರವಿಂದ್ ಲಿಂಬಾವಳಿಯ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷೆ ಜಯಶ್ರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರವಿಂದ್ ಲಿಂಬಾವಳಿ ನಾನು ಆ ಮಹಿಳೆಯನ್ನ ರೇಪ್ ಮಾಡೋಕೆ ಹೋಗಿದ್ನಾ ಅಂತ ಕೇಳಿದ್ರು.ಅವರಿಗೆ ಮಹಿಳೆಯರನ್ನ ರೇಪ್ ಮಾಡೋಕೆ ಆಗುತ್ತೋ ಇಲ್ವೋ?ಮಹಿಳೆಯರಿಗಿಂತ ಲಿಂಬಾವಳಿ ವಿಚಾರದಲ್ಲಿ ಮಹನಿಯರು ಎಚ್ಚರಿಕೆಯಿಂದ ಇರಬೇಕು.ಲಿಂಬಾವಳಿ ಒಬ್ಬ ಕಾಮುಕ ಅಂತಾ ಬೆಂಗಳೂರು ದಕ್ಷಿಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ ಜಯಶ್ರೀ ಕಿಡಿಕಾರಿದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸ್ಸಾಂನ ಗಾಯಕ ಜುಬಿನ್ ಗರ್ಗ್ ನಿಧನ: ನ್ಯಾಯಯುತ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ನನಗೇನಾದರೆ ರಾಜ್ಯ ಸರ್ಕಾರ, ಪ್ರಿಯಾಂಕ್ ಖರ್ಗೆ ಹೊಣೆ: ಛಲವಾದಿ ನಾರಾಯಣಸ್ವಾಮಿ

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾದ ರಾಯಚೂರಿನ ಪಿಡಿಓಗೆ ಬಿಗ್ ಶಾಕ್

ಆರ್‌ಎಸ್‌ಎಸ್‌ ನಿಷೇಧದ ಹಿಂದಿನ ಉದ್ದೇಶದ ಬಗ್ಗೆ ನ್ಯಾ ಸಂತೋಷ ಹೆಗಡೆ ಸ್ಫೋಟಕ ಹೇಳಿಕೆ

ಸಚಿವೆಯಾದ ಕ್ರಿಕೆಟರ್ ರವೀಂದ್ರ ಜಡೇಜಾ ಪತ್ನಿ ಹಿನ್ನೆಲೆ ಗೊತ್ತಾ

ಮುಂದಿನ ಸುದ್ದಿ
Show comments