ಲೈನ್​​​ ದುರಸ್ತಿ ವೇಳೆ ಲೈನ್​​​​ಮ್ಯಾನ್​​ ಸಾವು

Webdunia
ಭಾನುವಾರ, 8 ಜನವರಿ 2023 (17:30 IST)
ಟ್ರಾನ್ಸ್​​ಫಾರ್ಮ್​​​​ ರಿಪೇರಿ ಮಾಡುತ್ತಿದ್ದ ಸಂದರ್ಭದಲ್ಲಿ ​ಹೈಟೆನ್ಸನ್​ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಶ್ರೀಶೈಲ ಎಂಬುವವರು ಸಾವನ್ನಪ್ಪಿದ್ಧಾರೆ. ಶಿವಮೊಗ್ಗದ ಶಿಕಾರಿಪುರದ ಗ್ರಾಮಾಂತರ ಘಟಕ ವ್ಯಾಪ್ತಿಯಲ್ಲಿ ಬರುವ ಕಪ್ಪನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಟ್ರಾನ್ಸ್​​ಫಾರ್ಮ್​ನಲ್ಲಿದ್ದ ಸಮಸ್ಯೆಯನ್ನು ಸರಿಪಡಿಸುವ ಸಂಬಂಧ ಲೈನ್​ ಮ್ಯಾನ್​ ಶ್ರೀಶೈಲ ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಸ್ಠೇಷನ್​ನಿಂದ LC ಸಹ ತೆಗೆದುಕೊಂಡಿದ್ದರು. LC ಎಂದರೆ ಲೈನ್​ ಕ್ಲಿಯರೆನ್ಸ್ ಎಂದು ಅರ್ಥ. ಲೈನ್​ ಮ್ಯಾನ್ ತನ್ನ ಸ್ಟೇಷನ್​ ಅನ್ನು ಸಂಪರ್ಕಿಸಿ ತಾನು ಕೆಲಸ ಮಾಡಬೇಕಿರುವ ವಿದ್ಯುತ್ ಲೈನ್​ಗೆ ಸಂಬಂಧಿಸಿದ ಲೈನ್​ನ ವಿದ್ಯುತ್ ಸಪ್ಲೆಯನ್ನು ಸಂಪೂರ್ಣ ಸ್ಥಗಿತಗೊಳಿಸಿಕೊಳ್ಳುತ್ತಾನೆ. ಅದರ ಬಗ್ಗೆ ಖಾತರಿ ಪಡಿಸಿಕೊಂಡೇ ಆತ ಕಂಬವನ್ನ ಹತ್ತುತ್ತಾನೆ. ಆದಾಗ್ಯೂ ಈ ದುರ್ಘಟನೆ ಸಂಭವಿಸಿದ್ದು, LC ತೆಗೆದುಕೊಂಡಿದ್ಧಾಗಲೂ ವಿದ್ಯುತ್ ಪ್ರವಹಿಸಿದ್ದು ಹೇಗೆ ಎಂಬುದು ತನಿಖೆಯಿಂದ ತಿಳಿಯಬೇಕಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟನೆಲ್ ರೋಡ್ ಹೆಸರಲ್ಲಿ ಜನರ ಜೀವದ ಜೊತೆ ಚೆಲ್ಲಾಟ ಬೇಡ: ಶೋಭಾ ಕರಂದ್ಲಾಜೆ ಎಚ್ಚರಿಕೆ

ಬೆಂಗಳೂರು ಸುರಂಗ ರಸ್ತೆ ನೆಪದಲ್ಲಿ ದುಡ್ಡು ಹೊಡೆಯುವ ಸ್ಕೀಮ್: ಆರ್ ಅಶೋಕ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಿಹಾರ ಚುನಾವಣೆ ನ್ಯಾಯವಾಗಿ ನಡೆದಿಲ್ಲ ಎಂದ ರಾಹುಲ್ ಗಾಂಧಿ: ವಿದೇಶದಲ್ಲಿ ಕೂತು ನೆಪ ಹೇಳ್ತೀರಿ ಎಂದ ನೆಟ್ಟಿಗರು

ರಾಹುಲ್ ಗಾಂಧಿ ಮತಗಳ್ಳತನ ಹೋರಾಟದ ಕತೆ ಏನಾಗಲಿದೆ

ಮುಂದಿನ ಸುದ್ದಿ
Show comments