Select Your Language

Notifications

webdunia
webdunia
webdunia
webdunia

ಲಿಂಗಸುಗೂರು: ಜಾಮೀನು ವಿಚಾರಕ್ಕೆ ವಿಷ ಕುಡಿಸಿ ವ್ಯಕ್ತಿಯ ಕೊಲೆ, 10ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಲಿಂಗಸುಗೂರು ಅಪರಾಧ ಪ್ರಕರಣ

Sampriya

ಲಿಂಗಸುಗೂರು , ಶುಕ್ರವಾರ, 16 ಮೇ 2025 (19:18 IST)
ಲಿಂಗಸುಗೂರು: ಜಮೀನು ವಿಚಾರವಾಗಿ ವ್ಯಕ್ತಿಯೊಬ್ಬರಿಗೆ ಕ್ರಿಮಿನಾಶಕ ಕುಡಿಸಿ ಕೊಲೆ ಮಾಡಿದ ಅಪರಾಧಿಗಳಿಗೆ  ಇಲ್ಲಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆಯನ್ನು ಪ್ರಕಟ ಮಾಡಿದೆ.

2019ರಲ್ಲಿ ತಾಲ್ಲೂಕಿನ ಹನಮಗುಡ್ಡ ಹೊಸೂರು ಗ್ರಾಮದಲ್ಲಿ  ಜಾಮೀನು ವಿಚಾರದಲ್ಲಿ ಅಮರೇಶ ಅವರಿಗೆ ಕ್ರಿಮಿನಾಶಕ ಕುಡಿಸಿ ಕೊಲೆ ಮಾಡಲಾಗಿತ್ತು.

ಗೌಂಡಿ ವಿರುದ್ಧ ಮುದಗಲ್ ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ಸಂಬಂಧ ಮಸ್ಕಿ ಸಿಪಿಐ ಚನ್ನಯ್ಯ ಹಿರೇಮಠ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಬಿಬಿ ಜಕಾತಿ ಅವರು ಅಪರಾಧಿಗಳಿಗೆ ಜೀವವಾಧಿ ಶಿಕ್ಷೆ ವಿಧಿಸಿದ್ದಾರೆ.

ತಲಾ ₹37,500ದಂಡ ವಿಧಿಸಿ ಶುಕ್ತವಾರ ಆದೇಶ ನೀಡಿದ್ದಾರೆ

Share this Story:

Follow Webdunia kannada

ಮುಂದಿನ ಸುದ್ದಿ

ಪ್ರೀತಿಸಿ ಮದುವೆಯಾದ ಹಿಂದೂ ಯುವಕ- ಮುಸ್ಲಿಂ ಯುವತಿ, ರಕ್ಷಣೆ ಕೋರಿದ ನವಜೋಡಿ