ಲಿಂಗಾಯತ ವಿವಾದ ಬಿಜೆಪಿಗೆ ಪ್ಲಸ್​ ಆಗಲಿದೆ

Webdunia
ಸೋಮವಾರ, 24 ಏಪ್ರಿಲ್ 2023 (16:00 IST)
ಕಾಂಗ್ರೆಸ್​ನವರು ಲಿಂಗಾಯತ ವಿವಾದ ತೆಗೆದಿದ್ದೇ ಒಳ್ಳೇದಾಯ್ತು, ಇದು ಬಿಜೆಪಿಗೆ ಅನುಕೂಲವಾಗಲಿದೆ ಎಂದು ಸಿಎಂ ಬಸವರಾಜ​ ಬೊಮ್ಮಾಯಿ ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಕಳೆದ ಬಾರಿಗಿಂತ ಈ ಬಾರಿ ನಮಗೆ ಮತಗಳು ಹೆಚ್ಚಾಗುತ್ತವೆ.. ಕಾಂಗ್ರೆಸ್ ಮಿತ್ರರಿಗೆ ನಾನು ಧನ್ಯವಾದ ಹೇಳಲು ಇಷ್ಟ ಪಡುತ್ತೇನೆ. ನನ್ನ ಮಾತನ್ನು ತಿರುಚಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳುತ್ತಾರೆ.. ಮಾಧ್ಯಮದಲ್ಲೇ ಸಿದ್ದರಾಮಯ್ಯ ಸ್ಪಷ್ಟವಾಗಿ ಲಿಂಗಾಯತರ ಬಗ್ಗೆ ಮಾತನಾಡಿದ್ದಾರೆ ಎಂದು ಹೇಳಿದ್ರು. ಮಾಜಿ ಡಿಸಿಎಂ ಲಕ್ಷ್ಮಣ್​​ ಸವದಿ, ಮಾಜಿ ಸಿಎಂ ಜಗದೀಶ್​​ ಶೆಟ್ಟರ್ ಕಾಂಗ್ರೆಸ್​​ಗೆ ಹೋಗಿರೋದು ಬಿಜೆಪಿಗೆ ಖಂಡಿತ ಪ್ಲಸ್ ಆಗುತ್ತೆ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಪ್ರಿಯಕರನ ಜೊತೆ ಸೇರಿ ಗಂಡನ ಕೊಂದು ಡ್ರಮ್ ನಲ್ಲಿರಿಸಿದ್ದ ಮುಸ್ಕಾನ್ ಕತೆ ಏನಾಗಿದೆ ನೋಡಿ

ಯಡಿಯೂರಪ್ಪ ಅಂದೇ ಡಿಕೆ ಶಿವಕುಮಾರ್ ಭವಿಷ್ಯ ನುಡಿದಿದ್ದರು

ಅಯೋಧ್ಯೆಯಲ್ಲಿ ರಾರಾಜಿಸಲಿದೆ ರಘುವಂಶದ ಕೇಸರಿ ಧ್ವಜ: ಪ್ರಧಾನಿ ಮೋದಿ ಚಾಲನೆ

ರಾಜ್ಯದ ಸಿಎಂ ಕುರ್ಚಿ ಫೈಟ್ ಪರಿಹಾರಕ್ಕೆ ಈ ಒಂದು ಮೀಟಿಂಗ್ ಮೇಲೇ ಎಲ್ಲರ ಕಣ್ಣು

ಮುಂದಿನ ಸುದ್ದಿ
Show comments