Daily Horoscope
✕

ಲಿಂಗಾಯುತ ಸ್ವತಂತ್ರ ಧರ್ಮಕ್ಕೆ ಮಾನ್ಯತೆ ನೀಡಿ: ದೇವೇಗೌಡ

Webdunia
ಮಂಗಳವಾರ, 22 ಆಗಸ್ಟ್ 2017 (18:22 IST)
ಲಿಂಗಾಯುತ ಸ್ವತಂತ್ರ ಧರ್ಮಕ್ಕೆ ಮಾನ್ಯತೆ ನೀಡುವುದು ಸೂಕ್ತ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ನಗರದಲ್ಲಿ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಪಕ್ಷ ಲಿಂಗಾಯುತ ವಿರೋಧಿ ಎಂದು ಬಿಂಬಿಸಲಾಗುತ್ತಿದೆ. ಕೆಲವರು ಇಂತಹ ವರದಿಗಳನ್ನು ಅನಗತ್ಯವಾಗಿ ಹರಡಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ಜೆಡಿಎಸ್ ಪಕ್ಷ ಲಿಂಗಾಯುತ ವಿರೋಧಿ ಎಂದು ಹೇಳುವವರು ಮುಂದೆ ಅನುಭವಿಸಲಿದ್ದಾರೆ ಎಂದು ಎಚ್ಚರಿಕೆಯ ಸಂದೇಶ ರವಾನಿಸಿದರು.
 
ಜೆಡಿಎಸ್ ಪಕ್ಷ ಜಾತ್ಯಾತೀತವಾದುದ್ದು ಎಲ್ಲಾ ಜಾತಿ ಧರ್ಮಗಳನ್ನು ಗೌರವಿಸುತ್ತದೆ. ರಾಜ್ಯದ ಸಂಪೂರ್ಣ ಅಭಿವೃದ್ಧಿಗಾಗಿ ಪಕ್ಷ ಬದ್ಧವಾಗಿದೆ. ಮುಂಬರುವ ಚುನಾವಣೆಯ ನಂತರ ಜೆಡಿಎಸ್ ಫಕ್ಷ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments