ಲಿಂಗಾಯುತ ಸ್ವತಂತ್ರ ಧರ್ಮ ಸಮಾವೇಶಕ್ಕೆ ಚಾಲನೆ

Webdunia
ಭಾನುವಾರ, 5 ನವೆಂಬರ್ 2017 (11:58 IST)
ನಗರದಲ್ಲಿ ಲಿಂಗಾಯುತ ಸ್ವತಂತ್ರಧರ್ಮ ಸಮಾವೇಶಕ್ಕೆ ಚಾಲನೆ ನೀಡಲಾಗಿದ್ದು, ಲಕ್ಷಾಂತರ ಅಭಿಮಾನಿಗಳು ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.
ನಗರದ ನೆಹರು ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ನಾಡಗೀತೆ ಹಾಡುವ ಮೂಲಕ ಸಮಾವೇಶಕ್ಕೆ ಚಾಲನೆ ನೀಡಲಾಯಿತು.
 
ವೀರಶೈವ ಮತ್ತು ಲಿಂಗಾಯುತ ಸ್ವತಂತ್ರ ಧರ್ಮ ವಿವಾದ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಲಿಂಗಾಯುತ ಪ್ರತ್ಯೇಕ ಧರ್ಮ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. 
 
ಸಮಾವೇಶದಲ್ಲಿ ಸಚಿವ ಶರಣಪ್ರಕಾಶ್ ಪಾಟೀಲ್, ಸಚಿವ ಎಂ.ಬಿ.ಪಾಟೀಲ್. ಬಸವರಾಜ ಹೊರಟ್ಟಿ, ಮಾತೆ ಮಹಾದೇವಿ, ಮುರುಘಾ ಶರಣರು ಸೇರಿದಂತೆ 50ಕ್ಕೂ ಹೆಚ್ಚು ಮಠಾಧೀಶರು, ಅನೇಕ ಮುಖಂಡರು ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments