ನಟಿ ಸಂಜನಾ ಜೊತೆ ಲಿಂಕ್ : ಕಾಂಗ್ರೆಸ್ ಶಾಸಕ ಜಮೀರ್ ಹೇಳೋದೇನು?

Webdunia
ಗುರುವಾರ, 10 ಸೆಪ್ಟಂಬರ್ 2020 (23:31 IST)
ಸ್ಯಾಂಡಲ್ ವುಡ್ ನಲ್ಲಿ ಈಗಾಗಲೇ ಡ್ರಗ್ಸ್ ಮಾಫಿಯಾ ಸದ್ದು ಜೋರಾಗಿದೆ.
 

ನಟಿಯರಾದ ಸಂಜನಾ, ರಾಗಿಣಿ ಅವರನ್ನು ಸಿಸಿಬಿ ಪೊಲೀಸರು ಬಂಧನ ಮಾಡಿದ್ದಾರೆ.

ಈ ನಡುವೆ ನಟಿ ಸಂಜನಾ ಜೊತೆಗೆ ತಾವು ಕೊಲಂಬೋಗೆ ಹೋಗಿಲ್ಲ. ಒಂದೇ ಹೋಟೆಲ್ ನಲ್ಲಿ ಉಳಿದುಕೊಂಡಿಲ್ಲ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
 

ನಟಿ ಸಂಜನಾ ಜೊತೆಗೆ ಕೊಲಂಬೋಗೆ ಹೋಗಿದ್ದು ದೃಢವಾದರೆ  ಸರಕಾರಕ್ಕೆ ನನ್ನ ಆಸ್ತಿಯನ್ನು ಬರೆದುಕೊಡುವೆ ಎಂದು ಶಾಸಕ ಜಮೀರ್ ಅಹ್ಮದ್ ಸವಾಲ್ ಹಾಕಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Andhrapradesh Temple Stampede: ಈ ಅಂಶಗಳು ಶ್ರೀಕಾಕುಳಂ ಕಾಲ್ತುಳಿತಕ್ಕೆ ಕಾರಣವಾಯಿತೇ

ಡಿಕೆ ಶಿವಕುಮಾರ್‌ಗೆ ಮುಖ್ಯಮಂತ್ರಿಗಾದಿ ಕುರಿತು ಸಿದ್ದು ಆಪ್ತ ಭೈರತಿ ಸುರೇಶ್ ಸ್ಫೋಟಕ ಹೇಳಿಕೆ

ಶ್ರೀಕಾಕುಳಂ ಕಾಲ್ತುಳಿತ ಶಾಕಿಂಗ್ ದುರ್ಘಟನೆ: ಕೆ ಕವಿತಾ

ನನ್ನ ಮಾತು ಕೇಳ್ತಿದ್ರೆ ಯಡಿಯೂರಪ್ಪ ಜೈಲಿಗೆ ಹೋಗ್ತಿರ್ಲಿಲ್ಲ: ಜಮೀರ್‌ ಅಹಮದ್ ಖಾನ್

ಗ್ಯಾರಂಟಿಗಳಿಂದ ಅನುದಾನ ಸಿಕ್ತಿಲ್ಲ, ಶಾಸಕರು ಕಾಲಿಗೆ ಬೀಳ್ತಿದ್ದಾರೆ: ಜಮೀರ್ ಅಹ್ಮದ್

ಮುಂದಿನ ಸುದ್ದಿ
Show comments