Webdunia - Bharat's app for daily news and videos

Install App

ಅಕ್ರಮ ಮದ್ಯ ಮಾರಾಟ; ಮಹಿಳಾ ಸಂಘಟನೆಯಿಂದ ಸಾರಾಯಿ ಜಪ್ತಿ

Webdunia
ಗುರುವಾರ, 12 ಜುಲೈ 2018 (16:20 IST)
ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿದ್ದ ವೇಳೆ ಮಹಿಳಾ ಸಂಘಟನೆಯ ಕಾರ್ಯಕರ್ತರು ದಾಳಿ ನಡೆಸಿ ಸಾರಾಯಿ ಜಪ್ತಿ ಮಾಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಗದಗನಲ್ಲಿ ನಡೆದಿದೆ. 

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲ್ಲೂಕಿನ ಅಡರಕಟ್ಟಿ ಗ್ರಾಮದಲ್ಲಿ ಸ್ವಗ್ರಾಮದ ಮಲ್ಲಪ್ಪ ಬಾರಕೇರ, ರಾಮಣ್ಣ ಡೊಳ್ಳಿನ ಎಂಬುವರು ಹಲವಾರು ದಿನಗಳಿಂದ ಅಕ್ರಮವಾಗಿ ಸಾರಾಯಿ ಮಾರಾಟ ಮಾಡುತ್ತಿದ್ದರು. ಗ್ರಾಮದಲ್ಲಿ ಸರಾಯಿ ನಿಷೇದ ಮಾಡಿದ್ದರೂ ಸಹ ಇವರು ಸಾರಾಯಿ ಮಾರಾಟ ದಂಧೆ ನಡೆಸುತ್ತಿದ್ದರು ಎನ್ನಲಾಗಿದೆ.

ಈ ಕುರಿತು ಮಹಿಳೆಯರು ಹಲವಾರು ಬಾರಿ ಮನವಿ ಮಾಡಿದರೂ ಸಹ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಸ್ಪಂದಿಸಿದ್ದಿಲ್ಲಾ. ಈ ಹಿನ್ನೆಲೆ ಆಕ್ರೊಶಗೊಂಡ ಗ್ರಾಮದ ಮಹಿಳೆಯರು ಸೇರಿದಂತೆ ಮಹಿಳಾ  ಸಂಘಟನೆಯವರು ಇಂದು ಮನೆ ಮನೆಗೆ ಹೋಗಿ ಸಾರಾಯಿ ಜಪ್ತಿಮಾಡಿ ಪೊಲೀಸ್ ರಿಗೆ ಒಪ್ಪಿಸಿದ್ದಾರೆ, ಲಕ್ಷೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments