Select Your Language

Notifications

webdunia
webdunia
webdunia
webdunia

150 ಅಭ್ಯರ್ಥಿಗಳ ಪಟ್ಟಿ ಶೀಘ್ರದಲ್ಲಿ ಬಿಡುಗಡೆ- ಕುಮಾರಸ್ವಾಮಿ

150 ಅಭ್ಯರ್ಥಿಗಳ ಪಟ್ಟಿ ಶೀಘ್ರದಲ್ಲಿ ಬಿಡುಗಡೆ- ಕುಮಾರಸ್ವಾಮಿ
ಬೆಂಗಳೂರು , ಗುರುವಾರ, 25 ಜನವರಿ 2018 (20:53 IST)

ಮುಂಬರುವ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪಕ್ಷದಿಂದ 125 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಪಕ್ಷದ ಕಚೇರಿಯಲ್ಲಿ ಮಾತನಾಡಿದ ಅವರು, ಪುರುಷರ ಜೊತೆಗೆ ಮಹಿಳೆಯರಿಗೂ ಸಮಾನ ಪ್ರಮಾಣದಲ್ಲಿ ಟಿಕೆಟ್ ನೀಡಲು ನಿರ್ಧರಿಸಲಾಗಿದ್ದು, ಮಹಿಳೆಯರಿಗೆ ಶೇ 50ರಷ್ಟು ಮೀಸಲಾತಿ ಒದಗಿಸಲಾಗುತ್ತದೆ ಎಂದಿದ್ದಾರೆ.

125 ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದ್ದು, ಶೀಘ್ರದಲ್ಲಿ 150 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.


Share this Story:

Follow Webdunia kannada

ಮುಂದಿನ ಸುದ್ದಿ

ಉತ್ತರಪ್ರದೇಶದಲ್ಲಿ ಪ್ರಜಾಪ್ರಭುತ್ವಕ್ಕೆ ಎದುರಾಗಿದೆ ಅಪಾಯ- ಅಖಿಲೇಶ