Webdunia - Bharat's app for daily news and videos

Install App

3-4 ದಿನದಲ್ಲಿ ಲೋಕಸಭೆ ಅಭ್ಯರ್ಥಿಗಳ ಪಟ್ಟಿಬಿಡುಗಡೆ-ಡಿಕೆಶಿ

Webdunia
ಶನಿವಾರ, 4 ನವೆಂಬರ್ 2023 (18:46 IST)
ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ಸಿದ್ಧತೆ ನಡೆಸಿದ್ದು, ಇನ್ನು ಮೂರ್ನಾಲ್ಕು ದಿನಗಳಲ್ಲಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗುವುದು.ಈಗಾಗಲೇ ಎಲ್ಲ ಲೋಕಸಭಾ ಕ್ಷೇತ್ರಗಳಿಗೂ ವೀಕ್ಷಕರನ್ನು ನೇಮಕ ಮಾಡಲಾಗಿದ್ದು, ಶೇ.75ರಷ್ಟು ಕ್ಷೇತ್ರಗಳಲ್ಲಿ ವೀಕ್ಷಕರು ಕಾರ್ಯಕರ್ತರನ್ನು ಭೇಟಿ ಆಗಿ ಚರ್ಚೆ ನಡೆಸಿ ಅಭ್ಯರ್ಥಿಗಳ ವರದಿಯನ್ನೂ ಸಿದ್ಧಪಡಿಸಿಟ್ಟುಕೊಂಡಿದ್ದಾರೆ.ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್, ಸೋನಿಯಾ ಜತೆಗಿನ ಭೇಟಿ ಕುಟುಂಬದ ಜತೆ ಸಮಯ ಕಳೆದ ಹಾಗೇ: ಎಂಕೆ ಸ್ಟಾಲಿನ್‌

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಅಧಿಕಾರ ಸರ್ಕಾರಕ್ಕಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments