Webdunia - Bharat's app for daily news and videos

Install App

ಇಂದು ಪ್ರಮಾಣ ವಚನ ಸ್ವೀಕರಿಸಲಿರುವ ನೂತನ ಸಚಿವರ ಪಟ್ಟಿ

Webdunia
ಭಾನುವಾರ, 19 ಜೂನ್ 2016 (13:30 IST)
ಸಂಪುಟ ಪುನಾರಚನೆಗೆ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಸಮ್ಮತಿ ಸೂಚಿಸಿದ್ದರಿಂದ, ಇಂದು 13 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
 
ರಾಜ್ಯಪಾಲ ವಜುಭಾಯಿ ವಾಲಾ ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.
 
ನೂತನ ಸಚಿವರ ಪಟ್ಟಿ ಇಲ್ಲಿದೆ
 
ಪ್ರಿಯಾಂಕ ಖರ್ಗೆ - ಚಿತ್ತಾಪುರ
ರುದ್ರಪ್ಪ ಲಮಾಣಿ - ಹಾವೇರಿ
ಕಾಗೋಡು ತಿಮ್ಮಪ್ಪ - ಸಾಗರ
ಸಂತೋಷ್​ ಲಾಡ್​ - ಕಲಘಟಗಿ
ರಮೇಶ್​ ಕುಮಾರ್​​ - ಶ್ರೀನಿವಾಸಪುರ 
ಎಂ. ಕೃಷ್ಣಪ್ಪ - ವಿಜಯನಗರ
ಎಚ್.ವೈ. ಮೇಟಿ - ಬಾಗಲಕೋಟೆ
ಈಶ್ವರ ಖಂಡ್ರೆ - ಭಾಲ್ಕಿ
ಪ್ರಮೋದ್​ ಮಧ್ವರಾಜ್​ - ಉಡುಪಿ
ಬಸವರಾಜ ರಾಯರೆಡ್ಡಿ - ಯಲಬುರ್ಗಾ
ತನ್ವೀರ್​ ಸೇಠ್​ - ನರಸಿಂಹರಾಜ ಕ್ಷೇತ್ರ
ಎಸ್​.ಎಸ್​ ಮಲ್ಲಿಕಾರ್ಜುನ್​ - ದಾವಣಗೆರೆ ಉತ್ತರ
ರಮೇಶ್​​ ಜಾರಕಿಹೊಳಿ - ಗೋಕಾಕ್​
ಎಂ.ಆರ್​​.ಸೀತಾರಾಂ - ಪರಿಷತ್​ ಸದಸ್ಯ
 
ನೂತನ ಸಚಿವರಿಗೆ ಒಂದೆರೆಡು ದಿನಗಳಲ್ಲಿ ಖಾತೆಗಳನ್ನು ಹಂಚಿಕೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾರಲು ಪರ್ಮಿಷನ್ ಬೇಕಾಗಿಲ್ಲ ಎಂದ ಶಶಿ ತರೂರ್: ಮುಂದಿನ ಸಲ ಬಿಜೆಪಿ ಪಕ್ಕಾ ಎಂದ ನೆಟ್ಟಿಗರು

ವಾಲ್ಮೀಕಿ ಹಗರಣ ಎಷ್ಟು ಕೋಟಿ, ವಂಚನೆಯಾಗಿದ್ದು ಹೇಗೆ ಎಂದ ಬಿಜೆಪಿ ನಾಯಕ ಬಂಗಾರು ಹನುಮಂತು

ವನ್ಯಜೀವಿ, ಮಾನವ ಸಂಘರ್ಷವನ್ನು ಪರಿಗಣಿಸದಿರುವುದೇ ಹುಲಿಗಳ ಸಾವಿಗೆ ಕಾರಣ: ಸುನೀಲ್ ಕುಮಾರ್‌ ವಿಷಾದ

ಅಮರನಾಥ ಯಾತ್ರೆಗೆ ಯಾತ್ರಿಕರ ಸಂಖ್ಯೆಯಲ್ಲಿ ಇಳಿಕೆ, ಇದೇ ಕಾರಣ ಎಂದ ಗವರ್ನರ್‌

ಬೇಸತ್ತು ಹೋದೆ: ಕ್ಯಾನ್ಸರ್‌ ರೋಗಿ ಅಜ್ಜಿಯನ್ನು ಬೀದಿಯಲ್ಲಿ ಬಿಡಲು ಕಾರಣ ಕೊಟ್ಟ ಮೊಮ್ಮಗ

ಮುಂದಿನ ಸುದ್ದಿ
Show comments