‘24 ಗಂಟೆಯಲ್ಲಿ ಪಟ್ಟಿ ಬಿಡುಗಡೆ

Webdunia
ಸೋಮವಾರ, 10 ಏಪ್ರಿಲ್ 2023 (15:41 IST)
ಬಿಜೆಪಿ ಪಟ್ಟಿ ಬಿಡುಗಡೆ ಕುರಿತು ಸಂಸದ B.Y. ರಾಘವೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, 24 ಗಂಟೆಯಲ್ಲಿ ಪಕ್ಷದ ಅಭ್ಯರ್ಥಿಗಳ ಘೋಷಣೆ ಆಗುತ್ತೆ.. ದೆಹಲಿಯಲ್ಲಿ ಈಗಾಗಲೇ ಮೂರು ಚುನಾವಣಾ ಸಮಿತಿ ಸಭೆ ನಡೆದಿದೆ, 24 ಗಂಟೆಯೊಳಗೆ ಪಟ್ಟಿ ಬಿಡುಗಡೆಯಾಗುತ್ತದೆ ಎಂದಿದ್ದಾರೆ.. ಇನ್ನು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಂಟೂ ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ.. ವಿರೋಧ ಪಕ್ಷಗಳಿಗೆ ಪ್ರಚಾರಕ್ಕೆ ಯಾವುದೇ ವಿಷಯವಿಲ್ಲ ಎಂದು ಕುಟುಕಿದ್ರು.. ಕಾಂಗ್ರೆಸ್​ನವರಿಗೆ ಅಪಪ್ರಚಾರ ಮಾಡುವುದೇ ಉದ್ದೇಶ.. ಇಟಲಿ ದೇಶದ ಗ್ಲಾಸ್ ಹಾಕಿಕೊಂಡು ನೋಡುವ ಪ್ರವೃತ್ತಿ ಇದೆ.. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅಭಿವೃದ್ಧಿ ನೋಡಲು ಅವರಿಗೆ ಆಗುತ್ತಿಲ್ಲ.. ಒಳ್ಳೆಯ ಕೆಲಸ ಮಾಡದಿದ್ದರೂ ಪರವಾಗಿಲ್ಲ. ಒಳ್ಳೆಯ ಕೆಲಸ ಮಾಡುವವರ ಟೀಕೆ ಮಾಡುವುದನ್ನು ನಿಲ್ಲಿಸಲಿ ಎಂದು ವಾಗ್ದಾಳಿ ನಡೆಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments