Webdunia - Bharat's app for daily news and videos

Install App

ವಿಡಿಯೋ ಕಾನ್ಫರೆನ್ಸ್ ಮೂಲಕ ಅಯೋಧ್ಯೆ ಭೂಮಿಪೂಜೆಗೆ ಹಾಜರಾಗಲಿರುವ ಅಡ್ವಾಣಿ

Webdunia
ಭಾನುವಾರ, 2 ಆಗಸ್ಟ್ 2020 (09:19 IST)
ನವದೆಹಲಿ: ಆಗಸ್ಟ್ 5 ರಂದು ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ನಿರ್ಮಾಣದ ಭೂಮಿ ಪೂಜೆ ಕಾರ್ಯಕ್ರಮವನ್ನು ಹಿರಿಯ ಬಿಜೆಪಿ ನಾಯಕ ಎಲ್ ಕೆ ಅಡ್ವಾಣಿ ಹಾಗೂ ಮುರಳಿ ಮನೋಹರ್ ಜೋಶಿ ವಿಡಿಯೋ ಕಾನ್ಫರೆನ್ಸ್ ಮೂಲಕ ವೀಕ್ಷಿಸಲಿದ್ದಾರೆ.

 

ಕಾರ್ಯಕ್ರಮಕ್ಕೆ ಈ ಇಬ್ಬರೂ ನಾಯಕರು ಹಾಜರಿರಲಿದ್ದಾರೆ ಎಂದು ಈ ಮೊದಲು ವರದಿಯಾಗಿತ್ತು. ಆದರೆ ಸುರಕ್ಷತೆಯ ಕಾರಣದಿಂದ ವಿಡಿಯೋ ಮೂಲಕ ನೇರಪ್ರಸಾರ ವೀಕ್ಷಿಸಲಿದ್ದಾರೆ.

ಅಯೋಧ್ಯೆ ಹೋರಾಟದಲ್ಲಿ ಈ ಇಬ್ಬರೂ ನಾಯಕರು ಮುಂಚೂಣಿಯಲ್ಲಿದ್ದವರು. ಈಗ ಭೂಮಿ ಪೂಜೆ ಕಾರ್ಯಕ್ರಮವನ್ನು ವೀಕ್ಷಿಸುವ ಮೂಲಕ ದಶಕಗಳ ಕನಸು ನನಸು ಮಾಡಿಕೊಳ್ಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore murder: ರಾಜ ರಘುವಂಶಿ ಮರಣೋತ್ತರ ಪರೀಕ್ಷೆಯಲ್ಲಿ ಶಾಕಿಂಗ್ ಸತ್ಯಗಳು ಬಯಲು

Assam Rain: ಅಸ್ಸಾಂ ಪ್ರವಾಹ ಇನ್ನೂ ಗಂಭೀರ, ಸಂಕಷ್ಟದಲ್ಲಿ 2.6 ಲಕ್ಷ ಜನರು

Meghalaya Murder Mystery: ಮರಣೋತ್ತರ ಪರೀಕ್ಷೆಯಲ್ಲಿ ಮಹಾಸ್ಫೋಟಕ ಮಾಹಿತಿ ಹೊರಕ್ಕೆ

Mumbai Train Tragedy: ರೈಲ್ವೆ ಮಂಡಳಿಯಿಂದ ದಿಢೀರ್‌ ಕ್ರಮ, ಇಲ್ಲಿದೆ ಡೀಟೆಲ್ಸ್‌

Karnataka Weather: ರಾಜ್ಯದ ಈ ಭಾಗದಲ್ಲಿ ಮುಂದಿನ ಐದು ದಿನ ವಾತವರಣದಲ್ಲಿ ಊಹಿಸಲಾಗದ ಬದಲಾವಣೆ

ಮುಂದಿನ ಸುದ್ದಿ
Show comments