Webdunia - Bharat's app for daily news and videos

Install App

ರಾಜ್ಯಕ್ಕೆ ಕತ್ತಲೆ ಭಾಗ್ಯ: ಮಳೆಗಾಲ ಮುಗಿಯುವ ಮುನ್ನವೇ ವಿದ್ಯುತ್ ಬರ

Webdunia
ಬುಧವಾರ, 8 ನವೆಂಬರ್ 2017 (08:59 IST)
ಬೆಂಗಳೂರು: ಅನಿಯಮಿತ ವಿದ್ಯುತ್ ಕಡಿತ ಮಾಡುವುದಾಗಿ ಬೆಸ್ಕಾಂ ಪತ್ರದಲ್ಲಿ ತಿಳಿಸಿದ್ದು, ಮಳೆಗಾಲ ಮುಗಿಯುವ ಮುನ್ನವೇ ರಾಜಕ್ಕೆ ವಿದ್ಯುತ್ ಬರ ಆವರಿಸಿದೆ.

ರಾಜ್ಯದಲ್ಲಿ ಜನರಿಗೆ ಕತ್ತಲೆ ಭಾಗ್ಯ ಸಿಕ್ಕಿದೆ. ಬೇಸಿಗೆಯಲ್ಲಿ ಆರಂಭವಾಗುವ ಲೋಡ್ ಶೆಡ್ಡಿಂಗ್ ಮಳೆಗಾಲ ಮುಗಿಯುವ ಮುನ್ನವೇ ಶುರುವಾಗಿದೆ. ಯುಪಿಎಸ್‍ಎಲ್, ಆರ್ ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಂಡಿದೆ.

ವಿದ್ಯುತ್ ಉತ್ಪಾದನೆಯಲ್ಲಿ ಕೊರತೆಯಾದ ಹಿನ್ನೆಲೆಯಲ್ಲಿ ಬೆಸ್ಕಾಂ ಐಇಎಕ್ಸ್‍ ನಿಂದ ವಿದ್ಯುತ್ ಖರೀದಿಗೆ ಮುಂದಾಗಿದೆ. ಬೆಂಗಳೂರಿನಲ್ಲಿ ಅನಿಯಮಿತ ಲೋಡ್ ಶೆಡ್ಡಿಂಗ್ ಈಗಾಗಲೇ ಶುರುವಾಗಿದ್ದು ದಿನಕ್ಕೆ ಹತ್ತು ಗಂಟೆ ವಿದ್ಯುತ್ ಸಿಕ್ಕರೆ ಹೆಚ್ಚು ಎನ್ನುವಂತಾಗಿದೆ. ಆದರೆ ಈ ವಿದ್ಯುತ್ ಸಮಸ್ಯೆ ಎಂದು ಬಗೆಹರಿಯಲಿದೆ ಎನ್ನುವುದರ ಬಗ್ಗೆ ಬೆಸ್ಕಾಂ ಮಾಹಿತಿ ನೀಡಿಲ್ಲ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments