Webdunia - Bharat's app for daily news and videos

Install App

ಸಾಲ ಮನ್ನಾ ಫ್ಯಾಶನ್: ವೆಂಕಯ್ಯನಾಯ್ಡು ವಿರುದ್ಧ ಸಿಎಂ ಗರಂ

Webdunia
ಗುರುವಾರ, 22 ಜೂನ್ 2017 (18:15 IST)
ರೈತರ ಸಾಲ ಮನ್ನಾ ಮಾಡುವುದು ಇದೀಗ ಫ್ಯಾಶನ್ ಆಗಿದೆ, ಶೋಚನೀಯ ಸ್ಥಿತಿಯಲ್ಲಿ ಮಾತ್ರ ರೈತರ ಸಾಲ ಮನ್ನಾ ಮಾಡಬಹುದು ಎನ್ನುವ ಕೇಂದ್ರ ಸಚಿವ ವೆಂಕಯ್ಯನಾಯ್ಡು ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ.
 
ವೆಂಕಯ್ಯನಾಯ್ಡು ಅಂತಹವರಿಗೆ ರೈತರ ಸಾಲ ಮನ್ನಾ ಫ್ಯಾಶನ್ ಆಗಿ ಕಾಣಿಸಬಹುದು. ಆದರೆ. 50 ಸಾವಿರ ರೂಪಾಯಿ ಸಾಲ ಮನ್ನಾದಿಂದಾಗಿ ರೈತರು ಸಂತಸಗೊಂಡಿದ್ದಾರೆ ಎಂದು ತಿರುಗೇಟು ನೀಡಿದರು.
 
ನಾಯ್ಡು ಅವರು ರೈತರು ಎದುರಿಸಿದಂತಹ ಪರಿಸ್ಥಿತಿ ಬಂದಿಲ್ಲ. ಆದ್ದರಿಂದ, ರೈತರ ಸಾಲ ಮನ್ನಾ ಶೋಕಿಯಾಗಿ ಕಾಣಿಸುತ್ತದೆ ಎಂದು ಕಿಡಿಕಾರಿದ್ದಾರೆ.
 
ಕೇಂದ್ರ ಸರಕಾರ  ಯಾವುದೇ ಕಾರಣಕ್ಕೂ ರೈತರ ಸಾಲ ಮನ್ನಾ ಮಾಡುವುದಿಲ್ಲ. ರೈತರ ಸಾಲ ಮನ್ನಾ ಮಾಡುವ ರಾಜ್ಯಗಳಿಗೆ ಹಣಕಾಸಿನ ನೆರವು ನೀಡುವುದಿಲ್ಲ ಎಂದು ಕೇಂದ್ರ ವಿತ್ತಖಾತೆ ಸಚಿವ ಅರುಣ್ ಜೇಟ್ಲಿ ಘೋಷಿಸಿದ್ದಾರೆ.
 
ವೆಂಕಯ್ಯ ವಿರುದ್ಧ ಸಚಿವ ರಮೇಶ್ ಕುಮಾರ್ ವಾಗ್ದಾಳಿ
 
ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯನಾಯ್ಡು ಹೇಳಿಕೆ ಬೇಜವಾಬ್ದಾರಿಯಿಂದ ಕೂಡಿದೆ. ಬಿಜೆಪಿ ಪಕ್ಷದವರೇ ಸರಕಾರದ ನಿರ್ಧಾರವನ್ನು ಸ್ವಾಗತಿಸಿರುವುದನ್ನು ಮರೆತಿರಬಹುದು ಎಂದು ಟಾಂಗ್ ನೀಡಿದ್ದಾರೆ. 
 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ 
ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ
Show comments