Webdunia - Bharat's app for daily news and videos

Install App

ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಕಾಂಗ್ರೆಸ್ ನಲ್ಲಿ ಲಾಬಿ

Webdunia
ಮಂಗಳವಾರ, 10 ಸೆಪ್ಟಂಬರ್ 2019 (11:06 IST)
ಬೆಂಗಳೂರು : ಮೈತ್ರಿ ಸರ್ಕಾರ ಉರುಳಿದ ನಂತರ ಅಧಿಕಾರ ಕಳೆದುಕೊಂಡ ಕಾಂಗ್ರೆಸ್ ನಾಯಕರು ಇದೀಗ ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಲಾಬಿ ಶುರು ಮಾಡಿದ್ದಾರೆ.




ಪ್ರತಿಪಕ್ಷ ನಾಯಕನ ಸ್ಥಾನದ ಮೇಲೆ ಕಣ್ಣಿಟ್ಟಿದ ಹೆಚ್.ಕೆ.ಪಾಟೀಲ್ ಸೆ.4 ರಂದು ಸೋನಿಯಾ ಗಾಂಧಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೇ  ಹೆಚ್.ಕೆ.ಪಾಟೀಲ್ ಗೆ ಮೂಲ ಕಾಂಗ್ರೆಸ್ಸಿಗರು  ಬೆಂಬಲ ನೀಡಿದ್ದು, ಹೆಚ್.ಕೆ.ಪಾಟೀಲ್ ಬೆಂಬಲಿಸಿ 20ಕ್ಕೂ ಹೆಚ್ಚು ಶಾಸಕರು ಪತ್ರ ಬರೆದಿದ್ದಾರೆ ಎನ್ನಲಾಗಿದೆ.


ಹಾಗೇ  ವಿಪಕ್ಷ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯರಿಂದಲೂ ಪ್ಲ್ಯಾನ್ ಮಾಡಿದ್ದು,  ಕೆಪಿಸಿಸಿ ಅಧ್ಯಕ್ಷ ದಿನೇಶ್ ಸೇರಿದಂತೆ ಹಲವರು ಬೆಂಬಲ ಸೂಚಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

ಮುಂದಿನ ಸುದ್ದಿ
Show comments