Webdunia - Bharat's app for daily news and videos

Install App

ಡಿಸೆಂಬರ್‌ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ: ಡಿಕೆ ಶಿವಕುಮಾರ್‌

ಸಂಪ್ರಿಯ
ಶುಕ್ರವಾರ, 17 ಜುಲೈ 2026 (20:57 IST)
Photo Credit X
ಬೆಂಗಳೂರು:  ಈ ವರ್ಷ ಡಿಸೆಂಬರ್‌ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುತ್ತೇವೆಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. 

ಈ ಸಂಬಂಧ ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಬೆಂಗಳೂರಿನ 5 ಪಾಲಿಕೆಗಳ 369 ವಾರ್ಡ್‌ಗಳಿಗೆ ಚುನಾವಣೆ ನಡೆಸುವ ಗಡುವನ್ನು ಡಿಸೆಂಬರ್ ವರೆಗೆ ವಿಸ್ತರಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಚುನಾವಣಾ ಆಯೋಗದಿಂದ ಪ್ರತ್ಯೇಕ ಮನವಿಗಳನ್ನು ಸುಪ್ರೀಂ ಕೋರ್ಟ್ ಅನುಮತಿಸಿದೆ.

ಸದ್ಯ ಎಸ್‌ಐಆರ್ ನಡೆಯುತ್ತಿರುವ ಹಿನ್ನೆಲೆ ಸಮಯ ಕೇಳಿದ್ದೆವು. ಸುಪ್ರೀಂ ಕೋರ್ಟ್ ಸಮಯ ಕೊಟ್ಟಿದ್ದು, ಆದೇಶವೇನಿದೆ ಅದರೊಳಗೆ ಚುನಾವಣೆ ನಡೆಸುತ್ತೇವೆ ಎಂದರು.

ಎಲ್ಲಾ ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನ ಆ ಟೈಂನೊಳಗೇ ನಡೆಸುತ್ತೇವೆ. ಡಿಸೆಂಬರ್ ಒಳಗೆ ಜಿಬಿಎ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನ ನಡೆಸುತ್ತೇವೆ ಎಂದು ತಿಳಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments