ಮಳೆಗೆ ಸ್ಥಳೀಯ ಸಂಸ್ಥೆ ಚುನಾವಣೆ ಮುಂದೂಡಿಕೆ

Webdunia
ಶನಿವಾರ, 18 ಆಗಸ್ಟ್ 2018 (18:05 IST)
ಭೀಕರ ಮಳೆ ರಾಜ್ಯದಲ್ಲಿ ತನ್ನ ಪ್ರಭಾವ ತೋರಿ ಜನಜೀವನ ಅಸ್ತವ್ಯಸ್ತಗೊಳಿಸಿದೆ. ಮಳೆಯ ಕಾರಣದಿಂದಾಗಿ ಮೂರು ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮುಂದೂಡಲಾಗಿದೆ.

ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದ ರಾಜ್ಯದ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ಸೋಮವಾರಪೇಟೆ, ಕುಶಾಲನಗರ ಹಾಗೂ ವಿರಾಜಪೇಟೆಯ ಸ್ಥಳೀಯ ಸಂಸ್ಥೆ ಚುನಾವಣೆಗೆ ತಡೆ ನೀಡಲಾಗಿದೆ.

ಮಳೆ ಕಡಿಮೆ ಆದ ಬಳಿಕವಷ್ಟೇ ಸಲ್ಲಿಸಿದವರ ನಾಮಪತ್ರ ಪರಿಶೀಲಿಸಿ ಮುಂದಿನ ದಿನಾಂಕ ಪ್ರಕಟಿಸಲಾಗುತ್ತದೆ ಎಂದು ರಾಜ್ಯ ಚುನಾವಣಾ ಆಯುಕ್ತ ಶ್ರೀನಿವಾಸಾಚಾರಿ ತಿಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೋಕ್ಸೋ ಸಂತ್ರಸ್ತೆಯ ಹೆಸರು ಬಹಿರಂಗ, ಕ್ಷಮೆಯಾಚಿಸಿದ ಶ್ರೀರಾಮುಲು

Sabarimala gold loss case: ಬಂಧಿತ ಬೆಂಗಳೂರಿನ ಉದ್ಯಮಿಗೆ ಸ್ವಲ್ಪ ರಿಲ್ಯಾಕ್ಸ್‌

ಪ್ರಯಾಗ್‌ರಾಜ್‌ನಲ್ಲಿ ತರಬೇತಿ ಹಾರಾಟ ವಿಮಾನ ಪತನ, ಪೈಲಟ್‌ಗಳ ಸ್ಥಿತಿ ಹೇಗಿದೆ ಗೊತ್ತಾ

ಮುಖ್ಯಮಂತ್ರಿ ಕೃಪಾಕಟಾಕ್ಷದಲ್ಲೇ ಅಬಕಾರಿ ಸಚಿವರ ಭ್ರಷ್ಟಾಚಾರ: ಸಿ.ಟಿ.ರವಿ ಆರೋಪ

ಕೇಸರಿ ಧ್ವಜ ಹಿಡಿದು ಮೆರವಣಿಗೆಗೆ ಚಾಲನೆ: ಕಾಂಗ್ರೆಸ್‌ ನಾಯಕರ ಕೆಂಗಣ್ಣಿಗೆ ಗುರಿಯಾದ ಉಡುಪಿ ಜಿಲ್ಲಾಧಿಕಾರಿ

ಮುಂದಿನ ಸುದ್ದಿ
Show comments