Daily Horoscope
✕

ಯೋಧನ ಅಂತ್ಯ ಸಂಸ್ಕಾರದ ಸ್ಥಳ ಬದಲು…

Webdunia
ಶನಿವಾರ, 16 ಫೆಬ್ರವರಿ 2019 (10:37 IST)
ಹುತಾತ್ಮ ಯೋಧ ಗುರು ಅಂತ್ಯ ಸಂಸ್ಕಾರದ ಸ್ಥಳ ಬದಲಾಗಿದೆ. ಮಂಡ್ಯದ ಮದ್ದೂರು ಮಳವಳ್ಳಿ ರಸ್ತೆ ಪಕ್ಕದ ಜಾಗದಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆದಿದೆ.

ಈ ಹಿಂದೆ ಗ್ರಾಮದ ಹೊರವಲಯದ  ಬಳಿಯ ಸರ್ಕಾರಿ ಜಾಗದಲ್ಲಿ ಅಂತ್ಯ ಸಂಸ್ಕಾರಕ್ಕೆ ಜಾಗ ಗುರ್ತಿಸಲಾಗಿತ್ತು. ಈ ಜಾಗದ ಬಗ್ಗೆ ಕುಟುಂಬಸ್ಥರು ಮತ್ತು ಮತ್ತು ಗುರು ಸ್ನೇಹಿತರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಜಾಗದಲ್ಲಿ ಅಂತ್ಯ ಸಂಸ್ಕಾರ ಬೇಡ ವೆಂದು ಪಟ್ಟು ಹಿಡಿದಿದ್ದರು. ಈ ಜಾಗದಲ್ಲಿ ಅಂತ್ಯ ಸಂಸ್ಕಾರ ಮಾಡಿದರೆ ಗುರುವಿನ ಬಲಿದಾನ ವ್ಯರ್ಥವಾಗುತ್ತೆ ಎಂದಿದ್ದರು.

ವಿರೋಧದ ಕಾರಣದಿಂದ ಅಂತ್ಯ ಸಂಸ್ಕಾರದ ಜಾಗವನ್ನು ಜಿಲ್ಲಾಡಳಿತ ಬದಲಿಸಿದೆ. ಮದ್ದೂರು ಮಳವಳ್ಳಿ ರಸ್ತೆ ಪಕ್ಕದ ಜಾಗದಲ್ಲಿ ಮೃತ ಯೋಧನ ಅಂತ್ಯ ಸಂಸ್ಕಾರಕ್ಕೆ ಅಂತಿಮ‌ ಸ್ಥಳ‌ ನಿಗದಿ ಪಡಿಸಿದೆ. ಮೃತ ಯೋಧನ ಅಂತಿಮ ಸಂಸ್ಕಾರಕ್ಕೆ 35 ಗುಂಟೆ ಸರ್ಕಾರಿ ‌ಜಾಗವನ್ನು ಜಿಲ್ಲಾಡಳಿತ ನೀಡಿದೆ.

ಅಂತ್ಯ ಸಂಸ್ಕಾರಕ್ಕೆ ನಿಗದಿಗೊಳಿದ ಜಾಗವನ್ನು ಜೆಸಿಬಿ ಯಂತ್ರದ ಮೂಲಕ ಸಮತಟ್ಟುಗೊಳಿಸುವ ಸಿದ್ದತೆ ನಡೆದಿದೆ. ಹಿಂದೂ ಪದ್ದತಿಯಂತೆ ಗುರು ವಿನ  ಅಂತಿಮ‌ ಸಂಸ್ಕಾರ ನಡೆಯಲಿದೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ನಕಲಿ ಸಿಡಿ ಪ್ರಕರಣ: ಇಬ್ಬರನ್ನು ವಶಕ್ಕೆ ಪಡೆದು ಸಿಸಿಬಿ ತೀವ್ರ ವಿಚಾರಣೆ

Karnataka Weather: ವಿವಿಧ ಜಿಲ್ಲೆಗಳಲ್ಲಿ ಬಿಸಿಲು, ಕೆಲವು ಭಾಗಗಳಲ್ಲಿ ಮಳೆಯ ಮುನ್ಸೂಚನೆ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

ಮುಂದಿನ ಸುದ್ದಿ
Show comments