Webdunia - Bharat's app for daily news and videos

Install App

ಲಾಕ್ ಡೌನ್ ದಿನ ಹೆಚ್ಚಾದರೆ ನಿಯಂತ್ರಿಸುವುದೂ ಕಷ್ಟ

Webdunia
ಗುರುವಾರ, 9 ಏಪ್ರಿಲ್ 2020 (09:14 IST)
ಬೆಂಗಳೂರು: ಕೊರೋನಾ ನಿಯಂತ್ರಿಸಲು ಸರ್ಕಾರವೇನೋ 21 ದಿನಗಳ ಬಳಿಕವೂ ಲಾಕ್ ಡೌನ್ ಮುಂದುವರಿಸುವ ಯೋಚನೆಯಲ್ಲಿದೆ. ಆದರೆ ದಿನ ಕಳೆದಂತೆ ನಿಯಂತ್ರಣ ಮಾಡುವುದೂ ಕಷ್ಟವಾಗಲಿದೆ.


ಈಗಾಗಲೇ ಮೂರು ವಾರಗಳಿಂದ ಮನೆಯಲ್ಲೇ ಕುಳಿತು ಜನ ಬೇಸತ್ತಿದ್ದಾರೆ. ರೋಗ ನಿಯಂತ್ರಿಸಲು ಇದು ಅನಿವಾರ್ಯ ಎಂದು ಸರ್ಕಾರ ಎಷ್ಟೇ ಹೇಳಿದರೂ ಮನೆಯೊಳಗೇ ಕೂರಲಾಗದೇ ಜನ ಅಗತ್ಯ ವಸ್ತುಗಳ ಖರೀದಿ ನೆಪದಲ್ಲಿ ಬೀದಿಗಿಳಿಯುತ್ತಿದ್ದಾರೆ.

ಒಂದು ವೇಳೆ ಮುಂದಿನ ವಾರ ಲಾಕ್ ಡೌನ್ ವಿಸ್ತರಿಸುವ ಆದೇಶ ಕೇಂದ್ರ ಮಾಡಿದರೂ ಅದನ್ನು ಪಾಲಿಸುವವರ ಸಂಖ್ಯೆ ದಿನ ಕಳೆದಂತೆ ಕಡಿಮೆಯಾಗಲಿದೆ. ಇದು ಸರ್ಕಾರಕ್ಕೆ ಮತ್ತಷ್ಟು ಸವಾಲಾಗುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಎಂಡಬ್ಲ್ಯೂ ಖರೀದಿಸಿದ್ದಕ್ಕೆ 2ಲಕ್ಷ ಬೇಡಿಕೆ, ವಾಹನ ಮುಂದೇ ಚಲಾಯಿಸದ ಹಾಗೇ ತಡೆಗಟ್ಟಿದ ಮಂಗಳಮುಖಿಯರು, Video

ಈಡೇರದ 5G ನೆಟ್‌ವರ್ಕ್ ಬೇಡಿಕೆ, ಗ್ರಾಮಕ್ಕೆ ಬಂದ ಜಿಯೋ ಉದ್ಯೋಗಿಯನ್ನು ಗ್ರಾಮಸ್ಥರು ಏನ್ ಮಾಡಿದ್ರು ನೋಡಿ, Video

ಮೂರು ವರ್ಷದ ಹಿಂದೆಯೇ BRICSಗೆ ಸೇರಲು ಪಾಕ್ ಅರ್ಜಿ ಸಲ್ಲಿಸಿದ್ದರು ಸಿಗದ ಸದಸ್ಯತ್ವ, ಯಾಕೆ ಗೊತ್ತಾ

ಸಾಲು ಸಾಲು ರಜೆಗೆ ಊರಿನತ್ತ ಜನ, ಇಡೀ ಬೆಂಗಳೂರೇ ಖಾಲಿಯಾದ ಹಾಗಿದೆ, Video

Karnataka Weather: ಉರಿಬಿಸಿಲಿಗೆ ಸುಸ್ತಾಗಿದ್ದ ಜನತೆ ಯಾವಾಗ ಮಳೆ ನಿರೀಕ್ಷಿಸಬಹುದು

ಮುಂದಿನ ಸುದ್ದಿ
Show comments