Daily Horoscope
✕

ಜೂನ್ 15 ರವರೆಗೆ ಲಾಕ್ ಡೌನ್ 5.0 ಜಾರಿ?

Webdunia
ಬುಧವಾರ, 27 ಮೇ 2020 (21:49 IST)
ಈಗಾಗಲೇ ಲಾಕ್ ಡೌನ್ 4 ನೇ ಹಂತ ಕೊನೆ ಘಟ್ಟಕ್ಕೆ ಬಂದಿದ್ದು, ಇದೀಗ ಲಾಕ್ ಡೌನ್ 5.0 ಜಾರಿಗೆ ಕೇಂದ್ರ ಸರಕಾರ ಮುಂದಾಗುತ್ತಿದೆ.

ಪ್ರಸ್ತುತ ಹಲವು ಸಡಿಲಿಕೆಗಳನ್ನು ನೀಡಿದ್ದರೂ ಇನ್ನೂ ಕೆಲವೊಂದಿಷ್ಟು ದಿನ ಲಾಕ್ ಡೌನ್ ವಿಸ್ತರಣೆಗೆ ಕೇಂದ್ರ ಸರಕಾರ ಮುಂದಾಗುವುದು ಬಹುತೇಕ ನಿಶ್ಚಿತವಾಗಿದೆ.

ಕೊರೊನಾ ವೈರಸ್ ಕೇಸ್ ಗಳು ಹೆಚ್ಚಿರುವ ಪ್ರದೇಶಗಳಲ್ಲಿ ಲಾಕ್ ಡೌನ್ ಬಿಗಿಗೊಂಡು, ಉಳಿದೆಡೆ ಮತ್ತಷ್ಟು ಸಡಿಲಿಕೆ ನಿರೀಕ್ಷೆ ಮಾಡಲಾಗುತ್ತಿದೆ.

ಜಾತ್ರೆ, ಮಾಲ್, ಬೃಹತ್ ಸಮಾರಂಭ, ಶಾಲೆ-ಕಾಲೇಜುಗಳಿಗೆ ಅನುಮತಿ ಸಧ್ಯಕ್ಕೆ ದೊರೆಯದ ಲಕ್ಷಣಗಳು ಗೋಚರಿಸುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments