ಜುಲೈ 16 ರಿಂದ ಒಂದು ವಾರ ಲಾಕ್ ಡೌನ್

Webdunia
ಸೋಮವಾರ, 13 ಜುಲೈ 2020 (21:59 IST)
ಕೊರೊನಾ ವೈರಸ್ ನಿಯಂತ್ರಣಕ್ಕೆ ಈ ಜಿಲ್ಲೆಯಲ್ಲಿ ಜುಲೈ 16 ರಿಂದ ಒಂದು ವಾರ ಲಾಕ್ ಡೌನ್ ಜಾರಿ ಮಾಡಲಾಗುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 16 ರಿಂದ ಒಂದು ವಾರದವರೆಗೆ ಲಾಕ್ಡೌನ್ ಜಾರಿ ತರಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಜನಪ್ರತಿನಿಧಿಗಳು, ಸಮಾಜದ ಗಣ್ಯರು ಹಾಗೂ ಅಧಿಕಾರಿಗಳ ಸಭೆಯ ಬಳಿಕ ಸುದ್ದಿಗಾರರಿಗೆ ಅವರು ಈ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಕೊರೊನಾ ಹರಡುವುದನ್ನು ತಡೆಗಟ್ಟಲು ಲಾಕ್ಡೌನ್ ನ ಅನಿವಾರ್ಯತೆ ಇರುವುದಾಗಿ ಅಭಿಪ್ರಾಯವ್ಯಕ್ತವಾಗಿದೆ.

ಸಾವ೯ಜನಿಕರು ತಮಗೆ ಬೇಕಾದ ಅಗತ್ಯ ವಸ್ತುಗಳನ್ನು ಎರಡು ದಿನಗಳಲ್ಲಿ ಸಂಗ್ರಹಿಸಿ ಇಟ್ಟುಕೊಂಡು ಲಾಕ್ಡೌನ್ ಅವಧಿಯಲ್ಲಿ ಜಿಲ್ಲಾಡಳಿತದ ಜತೆ  ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನರೇಗಾಕ್ಕಿಂತ ದೊಡ್ಡ ಉಪಯುಕ್ತ ಯೋಜನೆ ಬೇರೊಂದಿಲ್ಲ: ಡಿಕೆ ಶಿವಕುಮಾರ್‌

ಇರಾನ್ ಪ್ರತಿಭಟನೆ: ಅಧಿಕಾರಿಯೊಬ್ಬರು ಬಿಚ್ಚಿಟ್ಟ ವಿಚಾರ ತಿಳಿದ್ರೆ ಶಾಕ್

ಕಚ್ಚಿದ ನಾಗರ ಹಾವು, ಮುಂದೇನಾಯ್ತು ಗೊತ್ತಾ, ಭಯಾನಕ ವಿಡಿಯೋ

ರಾಜ್ಯ ರಾಜಕಾರಣಕ್ಕೆ ಕುಮಾರಸ್ವಾಮಿ ಎಂಟ್ರಿ, ಸಿಎಂ ಸಿದ್ದರಾಮಯ್ಯ ಏನ್ ಹೇಳಿದ್ರು ಗೊತ್ತಾ

ಆಸಕ್ತಿ ತೋರದವರನ್ನು ಕಿತ್ತು ಹಾಕಲಾಗುವುದು: ಡಿಕೆ ಶಿವಕುಮಾರ್ ಎಚ್ಚರಿಕೆ ಗಂಟೆ ನೀಡಿದ್ಯಾರಿಗೆ

ಮುಂದಿನ ಸುದ್ದಿ
Show comments