Webdunia - Bharat's app for daily news and videos

Install App

ಮತ್ತೆ ಲಾಕ್ ಡೌನ್ : ಸಚಿವರು ಹೇಳಿದ್ದೇನು?

Webdunia
ಶುಕ್ರವಾರ, 26 ಜೂನ್ 2020 (16:25 IST)
ಮಹದಾಯಿ ಯೋಜನೆಯ ಜಾರಿ ಕುರಿತು ಸಚಿವರೊಬ್ಬರು ಹೇಳಿಕೆ ನೀಡಿದ್ದಾರೆ.

ಯೋಜನೆ ಜಾರಿಗೆ ಸರ್ಕಾರದ ಮಟ್ಟದಲ್ಲಿ ಎಲ್ಲಾ ಸಿದ್ಧತೆ ನಡೆದಿದೆ. ಅಡ್ಡಿ ಆತಂಕವಿಲ್ಲದೆ ಯೋಜನೆ ಜಾರಿಗೆ ಸಿದ್ಧ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.

ಸಿಎಂ ಬಿ ಎಸ್‌ ಯಡಿಯೂರಪ್ಪ ನೇತೃತ್ವದಲ್ಲಿ ಕೊರೋನಾ ವೈರಸ್ ನಿಯಂತ್ರಣ ಕುರಿತು ಉತ್ತಮ ಕೆಲಸಗಳು ಆಗುತ್ತಿವೆ‌. ವಲಸೆ ಕಾರ್ಮಿಕರು ರಾಜ್ಯಕ್ಕೆ ಮರಳಿದ ನಂತರ ಸೋಂಕು ಸಮುದಾಯದಲ್ಲಿ ಹರಡುವ ಭೀತಿ ಹೆಚ್ಚಾಗಿದೆ. ಈ ನಿಟ್ಟಿನಲ್ಲೂ ಸರಕಾರ ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳುತ್ತಿದೆ. ಮತ್ತೆ ಲಾಕ್‌ಡೌನ್ ಮಾಡುವ ಅಗತ್ಯ ಸದ್ಯಕ್ಕಿಲ್ಲ ಎಂದಿದ್ದಾರೆ.

ಖಾಸಗಿ ಆಸ್ಪತ್ರೆಯಿಂದ ಕೋವಿಡ್ -19 ಸೋಂಕಿತರಿಗೆ ಚಿಕಿತ್ಸೆ ನೀಡುವ ಕುರಿತು ಡಿಕೆಶಿ ವಿರೋಧ ವ್ಯಕ್ತಪಡಿಸುವ ಬದಲು, ರಾಜ್ಯ ಸರಕಾರಕ್ಕೆ ಸಹಕಾರ ನೀಡಲಿ. ಈ ನಿಟ್ಟಿನಲ್ಲಿ ವಿರೋಧ ಪಕ್ಷದ ನಾಯಕರು ಸರಕಾರಕ್ಕೆ ಸಲಹೆ-ಸೂಚನೆ ನೀಡಲಿ‌ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments