ಲಾಕ್ ಡೌನ್ ಹಿನ್ನಲೆ; ಮಂಗಳೂರಿನಲ್ಲಿ ವಲಸೆ ಕಾರ್ಮಿಕರಿಂದ ಪ್ರತಿಭಟನೆ

Webdunia
ಶುಕ್ರವಾರ, 8 ಮೇ 2020 (10:56 IST)
ಮಂಗಳೂರು : ಲಾಕ್ ಡೌನ್ ಹಿನ್ನಲೆಯಲ್ಲಿ ತವರೂರಿಗೆ ತೆರಳಲಾಗದೆ ಮಂಗಳೂರಿನಲ್ಲಿ ವಲಸೆ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ.


ಕೊರೊನಾ ನಿಯಂತ್ರಿಸಲು ಇಡೀ ದೇಶದ ಲಾಕ್ ಡೌನ್ ಮಾಡಿದ ಕಾರಣ ವಲಸೆ ಕಾರ್ಮಿಕರು ತಮ್ಮ ಊರಿಗೆ ತೆರಳು ಸಾಧ್ಯವಾಗದೆ, ಆಹಾರವಿಲ್ಲದೆ ಕಂಗೆಟ್ಟದ್ದಾರೆ.ಇದರಿಂದ ರೊಚ್ಚಿಗೆದ್ದ ಸಾವಿರಾರು ವಲಸೆ ಕಾರ್ಮಿಕರು ಒಂದೆಡೆ ಸೇರಿ ಪ್ರತಿಭಟನೆ ನಡೆಸಿ  ನಮ್ಮನ್ನ ಊರಿಗೆ ಕಳಿಸಿ ಎಂದು ಗಲಾಟೆ ಮಾಡುತ್ತಿದ್ದಾರೆ.


ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ ಕಾರ್ಮಿಕರ ಮನವೊಲಿಸಲು ಪ್ರಯತ್ನಿಸಿದ್ದು,  ಪೊಲೀಸರ ಜೊತೆ ಕಾರ್ಮಿಕರು ವಾಗ್ವಾದ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವೀಟ್ ಖರೀದಿಸಿದ ರಾಹುಲ್ ಗಾಂಧಿಗೆ ಶಾಕಿಂಗ್ ಬೇಡಿಕೆಯಿಟ್ಟ ಅಂಗಡಿ ಮಾಲೀಕ

ನಕ್ಸಲಿಸಂ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ದಿಟ್ಟ ಉತ್ತರ

ಪತ್ನಿ ಕೃತಿಕಾ ರೆಡ್ಡಿ ಹತ್ಯೆ ಬಗ್ಗೆ ಕೊನೆಗೂ ಸ್ಪೋಟಕ ಸತ್ಯ ಬಾಯ್ಬಿಟ್ಟ ಡಾ ಮಹೇಂದ್ರ ರೆಡ್ಡಿ

ಓಲಾ ಕಂಪೆನಿ ಎಂಜಿನಿಯರ್ ಅನುಮಾನಸ್ಪದ ಸಾವು, 28ಪುಟಗಳ ಡೆತ್‌ನೋಟ್‌ನಲ್ಲಿತ್ತು ಶಾಕಿಂಗ್ ಸಂಗತಿ

ಪ್ರತಿ ವರ್ಷದಂತೆ ಈ ಬಾರಿಯೂ ದೀಪಾವಳಿಗೆ ಈ ಕೆಲಸ ಮಾಡಲು ಮರೆಯದ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments