Webdunia - Bharat's app for daily news and videos

Install App

ಲಾಕ್ ಡೌನ್ ನಲ್ಲಿ ಸುಮ್ ಸುಮ್ಮನೆ ಓಡಾಡಿದ್ರೆ ಸ್ಥಳದಲ್ಲೇ ಲೈಸೆನ್ಸ್ ರದ್ದು

Webdunia
ಬುಧವಾರ, 25 ಮಾರ್ಚ್ 2020 (15:39 IST)
ಲಾಕ್‌ಡೌನ್ ಅವಧಿಯಲ್ಲಿ ಯಾವುದೇ ಅಗತ್ಯ ಕಾರಣಗಳಿಲ್ಲದೇ ಅನವಶ್ಯಕವಾಗಿ ಓಡಾಡುವ ವಾಹನ ಸವಾರರ ಲೈಸೆನ್ಸ್ ರದ್ದುಗೊಳಿಸಲು ಜಿಲ್ಲಾಡಳಿತ ಮುಂದಾಗಿದೆ.

ಲೈಸನ್ಸ್ ಹಾಗೂ ಹಾಗೂ ವಾಹನದ ನೋಂದಣಿಯನ್ನು ರದ್ದು ಮಾಡಲಾಗುವುದು ಎಂದು ಉತ್ತರಕನ್ನಡ ಜಿಲ್ಲಾಧಿಕಾರಿ ಡಾ. ಹರೀಶಕುಮಾರ್ ಕೆ. ಎಚ್ಚರಿಕೆ ನೀಡಿದ್ದಾರೆ.

ಕೊವಿಡ್ 19 ವೈರಾಣು ಹರಡದಂತೆ ಈಗಾಗಲೇ ಇಡೀ ದೇಶಾದ್ಯಂತ 21 ದಿನಗಳ ಲಾಕ್‌ಡೌನ್ ಘೋಷಿಸಲಾಗಿದೆ. ಅದರಂತೆ ಜಿಲ್ಲೆಯಲ್ಲೂ ನಿಷೇಧಾಜ್ಞೆ ಜಾರಿ ಮಾಡಿ, ನಿರ್ಬಂಧಗಳನ್ನು ಹೇರಲಾಗಿದೆ. ಆದರೆ ಈ ಎಲ್ಲಾ ನಿರ್ಬಂಧಗಳ ನಡುವೆಯೂ ಕೆಲವರು ಯಾವುದೇ ಕಾರಣಗಳಿಲ್ಲದೇ ಅನಾವಶ್ಯಕವಾಗಿ ವಾಹನಗಳಲ್ಲಿ ಓಡಾಡುವುದನ್ನು ಮುಂದುವರೆಸಿದ್ದಾರೆ.

ಆದರೆ ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಡಳಿತ,  ಅನಗತ್ಯವಾಗಿ ಓಡಾಡುವ ವಾಹನ ಸವಾರರ ಲೈಸೆನ್ಸ್ ಮಾತ್ರವಲ್ಲ ಅವರ ವಾಹನದ ನೋಂದಣಿಯನ್ನು ಸ್ಥಳದಲ್ಲಿಯೇ ರದ್ದು ಮಾಡಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments