ಜುಲೈ 6 ರಿಂದ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್?

Webdunia
ಸೋಮವಾರ, 29 ಜೂನ್ 2020 (19:26 IST)
ಹೊರ ರಾಜ್ಯಗಳಿಂದ ಹಾಗೂ ಹೊರ ಜಿಲ್ಲೆಗಳಿಂದ ಬಂದವರಿಂದ ಕೊರೊನಾ ಕೇಸ್ ಗಳು ಹೆಚ್ಚಾಗುತ್ತಿವೆ. ಹೀಗಾಗಿ ರಾಜ್ಯದಲ್ಲಿ  ಮತ್ತೊಮ್ಮೆ ಲಾಕ್ ಡೌನ್ ಜಾರಿಯಾಗುತ್ತಾ ಎನ್ನುವ ಚರ್ಚೆ ಶುರುವಾಗಿದೆ.

ವಿಧಾನಸೌಧದ ಕ್ಯಾಬಿನೆಟ್ ಸಭಾಂಗಣದಲ್ಲಿ ಟಾಸ್ಕ್ ಫೋರ್ಸ್ ನ ತಜ್ಞರು ಸಚಿವರ ಜೊತೆಗೆ ಸುದೀರ್ಘ ಮಾತುಕತೆ ನಡೆಸಿದ್ದಾರೆ.
 ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮಾತನಾಡಿದ್ದು, ಕೊರೊನಾ ನಿಗ್ರಹಕ್ಕೆ ಟಾಸ್ಕ್ ಫೋರ್ಸ್ ನೀಡಿದ ಸಲಹೆಗಳನ್ನು ಸರಕಾರ ಪರಿಶೀಲನೆ ನಡೆಸುತ್ತಿದೆ.

ಹೆಚ್ಚಿನ ಪ್ರಮಾಣದಲ್ಲಿ ಕೊರೊನಾ ಪರೀಕ್ಷೆ, ಖಾಸಗಿ ಆಸ್ಪತ್ರೆಗಳ ಬಳಕೆ ಕುರಿತು ಸಭೆಯಲ್ಲಿ ವಿಚಾರ ಪ್ರಸ್ತಾಪವಾಗಿದೆ. ಮತ್ತೆ ಲಾಕ್ ಡೌನ್ ಜಾರಿಮಾಡುವ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀರ್ಮಾನ ಮಾಡಲಿದ್ದಾರೆ ಎಂದಿದ್ದಾರೆ.
ಈ ನಡುವೆ ಜುಲೈ 6 ರಿಂದ ಮತ್ತೆ ಲಾಕ್ ಡೌನ್ ಜಾರಿಯಾಗಲಿದೆ ಎನ್ನುವ ಸುದ್ದಿ ಹರಿದಾಡಲಾರಂಭಿಸಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಪತಿ ಲಡ್ಡು ಪ್ರಕರಣ: 15 ತಿಂಗಳ ತನಿಖೆ ಬಳಿಕ ಕೊನೆಗೂ ಜಾರ್ಜ್‌ಶೀಟ್ ಸಲ್ಲಿಕೆ, ಇವರೇ ಪ್ರಮುಖ ಆರೋಪಿಗಳು

ಎಂಬಿಬಿಎಸ್ ಸೀಟಿಗಾಗಿ ತನ್ನ ಕಾಲನ್ನು ತಾನೇ ಕಟ್ ಮಾಡಿಕೊಂಡ ವ್ಯಕ್ತಿ

ದುನಿಯಾ ವಿಜಯ್ ಲ್ಯಾಂಡ್‌ ಲಾರ್ಡ್ ಸಿನಿಮಾ ನೋಡುತ್ತೇನೆಂದ ಸಿಎಂ ಸಿದ್ದರಾಮಯ್ಯ

ನಾನು ಕಾಂಗ್ರೆಸ್ ಪಕ್ಷದ ರೇಖೆಯನ್ನು ಉಲ್ಲಂಘಿಸಿಲ್ಲ: ಶಶಿ ತರೂರ್‌ ಸ್ಪಷ್ಟನೆ

ನಂದಿನಿ ಹಾಲು, ಮೊಸರು ಇದೀಗ ₹10ಕ್ಕೂ ಲಭ್ಯ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments