ಮೇ 1 ರವರೆಗೆ ಲಾಕ್ ಡೌನ್ : ತಪ್ಪಿದರೆ ಸೀಲ್ ಡೌನ್ ಎಂದ ಯಡಿಯೂರಪ್ಪ?

Webdunia
ಶನಿವಾರ, 11 ಏಪ್ರಿಲ್ 2020 (17:47 IST)
ಏಪ್ರಿಲ್ 14 ಕ್ಕೆ ಲಾಕ್ ಡೌನ್ ಕೊನೆಯಾಗದೇ ಮೇ 1 ರವರೆಗೆ ವಿಸ್ತರಣೆಯಾಗಲಿದೆ.

ಮುಂದಿನ ಇನ್ನೂ ಎರಡು ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆ ಮಾಡಲಾಗುತ್ತಿದೆ ಅನ್ನೋ ಸುಳಿವನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ನೀಡಿದ್ದಾರೆ.

ರಾಜ್ಯದಲ್ಲಿ ಲ್ಯಾಬ್ ಗಳ ಸಂಖ್ಯೆ ಹೆಚ್ಚಳ ಮಾಡಲಾಗುತ್ತಿದೆ. ತಿಂಗಳಾಂತ್ಯಕ್ಕೆ 300 ಲ್ಯಾಬ್ ಗಳು ಶುರುವಾಗಲಿವೆ. ಸಾಮಾಜಿಕ ಅಂತರ ಪಾಲಿಸುವುದರೊಂದಿಗೆ ಕೃಷಿ, ಮೀನುಗಾರಿಕೆ, ಕಾರ್ಮಿಕರು ಕೆಲಸ ಮಾಡಬಹುದು ಎಂದಿದ್ದಾರೆ.

ಲಾಕ್ ಡೌನ್ ಕಡ್ಡಾಯವಾಗಿ ಪಾಲನೆ ಮಾಡಲೇಬೇಕು. ತಪ್ಪಿದ್ದಲ್ಲಿ ಸೀಲ್ ಡೌನ್ ಜಾರಿ ಮಾಡೋದು ಅನಿವಾರ್ಯವಾಗುತ್ತದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೊಂದು ಕಾರಣ ಸಾಕು

eBay ಬೆಂಗಳೂರು ಟೆಕ್ ಇನೊವೇಷನ್ ಹಬ್‌ಗೆ ನೇತೃತ್ವ ವಹಿಸಲು ಮೃಣಾಲ್ ಚಟರ್ಜಿ ನೇಮಕ

ಹಿಂದೂ ಧರ್ಮವಲ್ಲ ಬೈಗುಳದ ಶಬ್ಧ, ಬ್ರಾಹ್ಮಣರು ಗುಲಾಮರಾಗಿಸಲು ಹುಟ್ಟುಹಾಕಿದ್ದು: ನಿವೃತ್ತ ಜಡ್ಜ್

ಸಿಎಂ ಮಗ ಎಂಬ ಕಾರಣಕ್ಕೆ ಯತೀಂದ್ರ ವಿರುದ್ಧ ಕ್ರಮ ಇಲ್ವಾ: ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ಏನು

ಪುತ್ರ ಯತೀಂದ್ರನಿಗೇ ಸಿದ್ದರಾಮಯ್ಯ ಕೊಟ್ಟ ವಾರ್ನಿಂಗ್ ಏನು ಗೊತ್ತಾ

ಮುಂದಿನ ಸುದ್ದಿ
Show comments