ಲಾಕ್ ಡೌನ್ ಅನಿವಾರ್ಯ

Webdunia
ಸೋಮವಾರ, 3 ಜನವರಿ 2022 (16:02 IST)
ರಾಜ್ಯದಲ್ಲಿ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆ, ರಾತ್ರಿ ಕರ್ಫ್ಯೂವನ್ನು ಮುಂದುವರೆಸಲಾಗುವುದು ಎಂದು ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ರಾತ್ರಿ ಕಫ್ರ್ಯೂವನ್ನು ಜಾರಿಗೊಳಿಸಲಾಗುತ್ತಿದೆ.
ಸೋಂಕಿನ ಪ್ರಮಾಣ ಏರಿಕೆಯಾಗುತ್ತಿರುವುದರಿಂದ ಮತ್ತಷ್ಟು ದಿನ ರಾತ್ರಿ ಕಫ್ರ್ಯೂ ಮುಂದುವರೆಯಲಿದೆ. ಸರ್ಕಾರದ ಜತೆ ಸಾರ್ವಜನಿಕರು ಕೈ ಜೋಡಿಸಿ ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕು. ಇಲ್ಲದಿದ್ದರೆ ಲಾಕ್‍ಡೌನ್ ಅನಿವಾರ್ಯವಾಗಬಹುದು ಎಂದು ಸಚಿವ ಆರಗ ಜ್ಞಾನೇಂದ್ರ ಖಡಕ್ಕಾಗಿ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಸೆಂಬರ್ 31 ರಂದು ಸಂಜೆ 6 ಗಂಟೆ ನಂತರ ಬೆಂಗಳೂರಿನ ಈ ಪ್ರದೇಶಗಳಿಗೆ ನೋ ಎಂಟ್ರಿ

ಬೆಂಗಳೂರಿನಲ್ಲಿ ನವ ವಿವಾಹಿತೆ ಗಾನವಿ ಸಾವಿನ ಬೆನ್ನಲ್ಲೇ ಪತಿಯೂ ಆತ್ಮಹತ್ಯೆ, ಅತ್ತೆ ಸ್ಥಿತಿ ಗಂಭೀರ

Karnataka Weather: ವಾರಂತ್ಯಕ್ಕೆ ಕಾದಿದೆ ವಿಪರೀತ ಚಳಿಯ ಎಚ್ಚರಿಕೆ

ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಮಾಜಿ ಸಚಿವ ಬೈರತಿ ಬಸವರಾಜ್‌ಗೆ ತಾತ್ಕಾಲಿಕ ರಿಲೀಫ್‌

ಶಬರಿಮಲೆ ಚಿನ್ನ ಕಳವು ಪ್ರಕರಣ: ತನಿಖೆ ಸಂಬಂಧ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments