Select Your Language

Notifications

webdunia
webdunia
webdunia
webdunia

ಮತ್ತೆ ಲಾಕ್ ಡೌನ್ ವಿಸ್ತರಿಸಿದರೆ ಸಾಮಾನ್ಯರ ಬದುಕು ನಾಯಿಪಾಡು

ಮತ್ತೆ ಲಾಕ್ ಡೌನ್ ವಿಸ್ತರಿಸಿದರೆ ಸಾಮಾನ್ಯರ ಬದುಕು ನಾಯಿಪಾಡು
ಬೆಂಗಳೂರು , ಶನಿವಾರ, 15 ಮೇ 2021 (08:39 IST)
ಬೆಂಗಳೂರು: ಮೇ 24 ರಂದು ಲಾಕ್ ಡೌನ್ ಮುಕ್ತಾಯಗೊಳ್ಳುತ್ತಿದ್ದು, ಮತ್ತೊಂದಷ್ಟು ದಿನ ಲಾಕ್ ಡೌನ್ ವಿಸ್ತರಿಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ.


ಈ ನಡುವೆ ಲಾಕ್ ಡೌನ್ ವಿಸ್ತರಿಸಿದರೆ ಸಾಮಾನ್ಯರ ಬದುಕು ನಾಯಿಪಾಡಾಗಲಿದೆ. ಈಗಾಗಲೇ ಲಾಕ್ ಡೌನ್ ನಿಂದಾಗಿ ಹಲವರು ಉದ್ಯೋಗ ಕಳೆದುಕೊಂಡಿದ್ದಾರೆ. ಇನ್ನಷ್ಟು ಜನ ಉದ್ಯೋಗದ ಬಗ್ಗೆ ಆತಂಕದಲ್ಲಿದ್ದಾರೆ.

ಇನ್ನೂ ಲಾಕ್ ಡೌನ್ ವಿಸ್ತರಣೆಯಾದರೆ ಹಲವು ಸಣ್ಣ ಉದ್ಯಮಗಳು ಸಂಪೂರ್ಣವಾಗಿ ಬಾಗಿಲ್ ಬಂದ್ ಆಗಲಿವೆ. ಇದರಿಂದ ಮಧ್ಯಮ ವರ್ಗದವರಿಗೆ ಹೆಚ್ಚು ಹೊಡೆತ ಬೀಳಲಿದೆ. ಅತ್ತ ಸರ್ಕಾರವೂ ಯಾವುದೇ ಪ್ಯಾಕೇಜ್ ಘೋಷಿಸಿಲ್ಲ. ಹೀಗಾಗಿ ಬಡ ವರ್ಗದವರಿಗೂ ತೊಂದರೆಯಾಗುವುದು ಖಚಿತ.

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕದಲ್ಲಿ ಲಾಕ್ ಡೌನ್ ವಿಸ್ತರಿಸಲು ಐಸಿಎಂಆರ್ ಸಲಹೆ