ಮೊದಲ ಹಂತದ ಲಾಕ್ ಡೌನ್ ಮುಕ್ತಾಯ: ಇಂದಿನಿಂದ ಸೆಕೆಂಡ್ ಇನಿಂಗ್ಸ್

Webdunia
ಮಂಗಳವಾರ, 14 ಏಪ್ರಿಲ್ 2020 (09:33 IST)
ಬೆಂಗಳೂರು: ಮೊದಲ ಹಂತದ ಲಾಕ್ ಡೌನ್ ಮುಗಿದ ಬಳಿಕ ಆರಾಮವಾಗಿ ಹೊರಗೆ ಓಡಾಡಬಹುದು ಎಂದುಕೊಂಡಿದ್ದ ಜನತೆಗೆ ಸರ್ಕಾರ ಎರಡನೇ ಹಂತದ ಲಾಕ್ ಡೌನ್ ಶಾಕ್ ಕೊಟ್ಟಿದೆ. ಕೊರೋನಾ ಪ್ರಕರಣ ಹೆಚ್ಚುತ್ತಿರುವುದರಿಂದ ಇದು ಅನಿವಾರ್ಯವೂ ಆಗಿದೆ.


ಒಂದು ವೇಳೆ ಈ 21 ದಿನಗಳ ಲಾಕ್ ಡೌನ್ ನಲ್ಲಿ ಎಲ್ಲರೂ ಕಟ್ಟು ನಿಟ್ಟಾಗಿ ನಿಯಮ ಪಾಲಿಸಿ, ಕೊರೋನಾ ನಿಯಂತ್ರಣಕ್ಕೆ ಬಂದಿದ್ದರೆ ಇಂದಿಗೆ ಲಾಕ್ ಡೌನ್ ಅವಧಿ ಮುಕ್ತಾಯವಾಗಬೇಕಿತ್ತು. ಆದರೆ ಇದೀಗ ರಾಜ್ಯ ಸರ್ಕಾರ ಎರಡನೇ ಹಂತದ ಲಾಕ್ ಡೌನ್ ಘೋಷಿಸಿದ್ದು, ಈ ತಿಂಗಳ ಕೊನೆಯವರೆಗೂ ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ, ದೇಶಕ್ಕೆ ಮಲ್ಲಿಕಾರ್ಜುನ ಖರ್ಗೆ ಕೊಡುಗೆಗೆ ಭಾರತ ರತ್ನ ನೀಡಬೇಕು: ತಿಪ್ಪಣ್ಣಪ್ಪ ಕಮಕನೂರು

ಉ.ಪ್ರದೇಶ: ಬಾಡಿಗೆ ನೀಡಿದ್ದ ಮಾಲಕೀಯನ್ನೇ ಮುಗಿಸಿದ ದಂಪತಿ

ಮನೆಯಲ್ಲಿ ಕಾಣದ ಮಹೇಶ್ ಶೆಟ್ಟಿ ತಿಮರೋಡಿ, ಉಜಿರೆ ಪೇಟೆಯಲ್ಲಿ ಪ್ರಕಟಣೆ ಕೊಟ್ಟ ಪೊಲೀಸ್

ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ಬೆನ್ನಲ್ಲೇ ವಿಶ್ವನಾಯಕ ಮೋದಿಗೆ ಮತ್ತೊಂದು ಗೌರವ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ: ಕುತೂಹಲ ಮೂಡಿಸಿದ ಅಮಿತ್ ಶಾ ಭೇಟಿ

ಮುಂದಿನ ಸುದ್ದಿ
Show comments