ಮಂಡ್ಯದಲ್ಲಿ ಲಾಕ್ ಡೌನ್ ಸಡಿಲಿಕೆ; ಕೆಲವು ವ್ಯಾಪಾರಕ್ಕೆ ಅನುಮತಿ ನೀಡಿದ ಡಿಸಿ

ಶನಿವಾರ, 4 ಏಪ್ರಿಲ್ 2020 (10:35 IST)
ಮಂಡ್ಯ : ಮಂಡ್ಯದಲ್ಲಿ ಲಾಕ್ ಡೌನ್ ಸ್ವಲ್ಪ ಮಟ್ಟಿಗೆ ಸಡಿಲಿಕೆ ಮಾಡಿದ್ದು, ಕೆಲವು ವ್ಯಾಪಾರಕ್ಕೆ ಅನುಮತಿ ನೀಡಲಾಗಿದೆ.


ಕೆಲವು ಸೆಲ್ಯೂನ್, ಬೇಕರಿ ಮಾಲೀಕರ ಮನವಿಗೆ ಸ್ಪಂದಿಸಿ ಮಂಡ್ಯ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಕೆಲವು ಷರತ್ತುಗಳನ್ನು ವಿಧಿಸಿ ಅನುಮತಿ ನೀಡಿದ್ದಾರೆ. ಮಾಸ್ಕ್, ಹ್ಯಾಂಡ್ ಗ್ಲೌಸ್ ಬಳಸುವಂತೆ ಸೂಚನೆ ನೀಡಿದ್ದಾರೆ.


ನಿನ್ನೆಯಿಂದಲ್ಲೇ ಮಾಂಸ ಮಾರಾಟಕ್ಕೆ ಅನುಮತಿ ನೀಡಿದ್ದು, ಕೋಳಿ, ಕುರಿ ಮೇಕೆ, ಮೀನು ಮಾಂಸ ಮಾರಾಟಕ್ಕೂ ಅವಕಾಶ ನೀಡಲಾಗಿದೆ. ಅನುಮತಿ ಕೊಟ್ಟಿದ್ದಕ್ಕೆ ಕೆಲವರಿಂದ ಆಕ್ಷೇಪ ವ್ಯಕ್ತವಾಗಿದೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಇಂದು ಕೂಡ ಪೆಟ್ರೋಲ್ , ಡಿಸೇಲ್ ಬೆಲೆಯಲ್ಲಿ ಸ್ಥಿರತೆ