ಲಾಕ್ ಡೌನ್ ನಲ್ಲಿ ಏನೇನಿರುತ್ತೆ? ಏನೇನಿರಲ್ಲ? ಮಾರ್ಗಸೂಚಿ ಇಲ್ಲಿದೆ

Webdunia
ಮಂಗಳವಾರ, 27 ಏಪ್ರಿಲ್ 2021 (09:52 IST)
ಬೆಂಗಳೂರು: ಕೊರೋನಾ ಅಲೆ ತಪ್ಪಿಸಲು ರಾಜ್ಯದಲ್ಲಿ 14 ದಿನಗಳ ಲಾಕ್ ಡೌನ್ ಘೋಷಿಸಲಾಗಿದೆ. ಈ ವೇಳೆ ಏನೇನಿರುತ್ತದೆ, ಏನೇನಿರಲ್ಲ ಎಂಬ ಮಾರ್ಗಸೂಚಿಯನ್ನು ಸರ್ಕಾರ ಬಿಡುಗಡೆ ಮಾಡಿದೆ.


ಏನೇನಿದೆ?
ತುರ್ತು ಆಹಾರಗಳು, ಹಾಲು, ಮಾಂಸ, ಮೀನು ಮಳಿಗೆಗಳು ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ತೆರೆದಿರಲಿವೆ. ಆನ್ ಲೈನ್ ಕ್ಲಾಸ್ ನಡೆಸಬಹುದು. ಹೋಟೆಲ್ ರೆಸ್ಟೋರೆಂಟ್, ಮದ್ಯದಂಗಡಿಗಳಲ್ಲಿ ಪಾರ್ಸಲ್ ಗೆ ಅವಕಾಶ. ವಿಮಾನ, ರೈಲ್ವೇ ಸೇವೆ ಇರಲಿದೆ. ಸರ್ಕಾರಿ ಕಚೇರಿಗಳಲ್ಲಿ ಶೇ.50 ಸಿಬ್ಬಂದಿಗೆ ಅವಕಾಶ. ಆಸ್ಪತ್ರೆ, ಮೆಡಿಕಲ್ ತೆರೆದಿರುತ್ತವೆ. ಕೃಷಿ, ಕಟ್ಟಡ ಕಾಮಗಾರಿ ನಡೆಸಬಹುದು. ಬ್ಯಾಂಕ್ ಎಟಿಎಂ ತೆರೆದಿರಲಿವೆ. ಸರಕು ಸಾಗಣೆ, ಹೋಂ ಡೆಲಿವರಿ ವ್ಯವಸ್ಥೆ ಲಭ್ಯ. ಗಾರ್ಮೆಂಟ್ ಹೊರತುಪಡಿಸಿ ಉಳಿದೆಲ್ಲಾ ಕೈಗಾರಿಕೆಗಳಿಗೆ ಅವಕಾಶ. ಅಸ್ವಸ್ಥರು, ಅವರ ಪೋಷಕರಿಗೆ ಸಂಚರಿಸಲು ಅವಕಾಶವಿದೆ.

ಏನೇನಿರಲ್ಲ?
ಕೆಎಸ್ ಆರ್ ಟಿಸಿ, ಬಿಎಂಟಿಸಿ ಸೇರಿದಂತೆ ಸಾರಿಗೆ ಬಸ್, ನಮ್ಮ ಮೆಟ್ರೋ ಸಂಚಾರವಿಲ್ಲ. ಟ್ಯಾಕ್ಸಿ, ಆಟೋ, ಕ್ಯಾಬ್ ಸೇವೆ ಇಲ್ಲ.  ಶಾಲಾ-ಕಾಲೇಜುಗಳು ಬಂದ್. ಸಿನಿಮಾ ಥಿಯೇಟರ್, ಜಿಮ್, ಮಾಲ್, ಈಜುಕೊಳ, ಕ್ಲಬ್, ರಂಗಮಂದಿರ, ಸಂಭಾಗಣ, ಸಮಾರಂಭಗಳು ಬಂದ್. ಅಂತರ್ ರಾಜ್ಯ, ಜಿಲ್ಲಾ ಪ್ರಯಾಣಕ್ಕೆ ಅನುಮತಿಯಿಲ್ಲ. ಧಾರ್ಮಿಕ ಕೇಂದ್ರಗಳಲ್ಲಿ ನಿತ್ಯ ಪೂಜೆಗೆ ಮಾತ್ರ ಅವಕಾಶ. ಬಟ್ಟೆ, ಜ್ಯುವೆಲ್ಲರಿ, ಇಲೆಕ್ಟ್ರಿಕ್ ಮಳಿಗೆಗಳನ್ನು ತೆರೆಯುವಂತಿಲ್ಲ. ಮದುವೆಗೆ 50 ಮಂದಿ, ಅಂತ್ಯಕ್ರಿಯೆಗೆ 5 ಮಂದಿಗೆ ಅವಕಾಶ. ತುರ್ತು ಅಗತ್ಯಿವಲ್ಲದ ಐಟಿ-ಬಿಟಿ ಸಿಬ್ಬಂದಿಗಳಿಗೂ ಸಂಚಾರಕ್ಕೆ ಅವಕಾಶವಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿಕ್ಷಣವು ಉದ್ಯೋಗ, ಗೌರವಯುತ ಜೀವನಕ್ಕೆ ದಾರಿ ಮಾಡಿಕೊಡುತ್ತದೆ: ಸಿಎಂ ಸಿದ್ದರಾಮಯ್ಯ

ಮೇ 17ರಂದು ಹೊಸಹಳ್ಳಿ ಕಬ್ಬನ್ ಪಾರ್ಕ್ ಮೆಟ್ರೋ ಸ್ಥಗಿತ, ಕಾರಣ ಇಲ್ಲಿದೆ

ಮೋದಿ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲೆ ನಡೆಸುತ್ತಿರುವ ತೆರಿಗೆ ಸುಲಿಗೆ ಬಯಲಾಗಿದೆ: ರಣದೀಪ್ ಸುರ್ಜೇವಾಲ

ಪಶ್ಚಿಮ ಬಂಗಾಳದ ವಿಧಾನಸಭೆಯ ಸ್ಪೀಕರ್ ಆಗಿ ಬಿಜೆಪಿಯ ರತೀಂದ್ರ ಬೋಸ್ ಆಯ್ಕೆ

ಮುಸ್ಲಿಂ ಮಗುವಿಗೆ ಅನ್ನಪ್ರಾಶನ ಮಾಡಿದ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ Video

ಮುಂದಿನ ಸುದ್ದಿ
Show comments