ಜೂನ್ 30 ರ ವರೆಗೆ ಲಾಕ್ ಡೌನ್ : ಹೋಟೆಲ್, ಮಾಲ್ ಆರಂಭ

Webdunia
ಶನಿವಾರ, 30 ಮೇ 2020 (20:42 IST)
ದೇಶಾದ್ಯಂತ ಕೊರೊನಾ ವೈರಸ್ ತಡೆ ಹಿನ್ನೆಲೆಯಲ್ಲಿ ಲಾಕ್ ಡೌನ್ 5.0 ಜಾರಿ ಮಾಡಲಾಗಿದ್ದು, ಜೂನ್ 30 ರ ವರೆಗೆ ಲಾಕ್ ಡೌನ್ ವಿಧಿಸಲಾಗಿದೆ.

ಕೇಂದ್ರ ಸರಕಾರ ಹೊಸ ಮಾರ್ಗಸೂಚಿಗಳನ್ನು ಪ್ರಕಟ ಮಾಡಿದ್ದು, ಕಂಟೈನ್ ಮೆಂಟ್ ಝೋನ್ ಗಳಲ್ಲಿ ನಿರ್ಬಂಧ ಇರಲಿದ್ದು, ಉಳಿದೆಡೆ ರಾಜ್ಯ ಸರಕಾರವೇ ಹೊಸ ರೂಲ್ಸ್ ಮಾಡುವ ಅಧಿಕಾರ ಪಡೆದುಕೊಂಡಿವೆ.

ರಾತ್ರಿ 9 ರಿಂದ ಬೆಳಗ್ಗೆ 5 ರ ವರೆಗೆ ನಿಷೇಧಾಜ್ಞೆ ಮುಂದುವರಿದಿದ್ದು, ಚರ್ಚ್, ಮಸೀದಿ, ದೇವಾಲಯ, ಮಾಲ್, ಶಾಲೆ ಮೆಟ್ರೋ, ಬಾರ್, ಪಬ್ ಆರಂಭಕ್ಕೆ ಅವಕಾಶ ನೀಡುವುದನ್ನು ಆಯಾ ರಾಜ್ಯ ಸರಕಾರಗಳಿಗೆ ಬಿಡಲಾಗಿದೆ.
ಜೂನ್ 8 ರಿಂದ ಹೋಟೆಲ್ ಗಳು ಆರಂಭಗೊಳ್ಳಲಿವೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಗೆ ಜೈಕಾರ ಹಾಕುತ್ತಿದ್ದ ಬೆಂಬಲಿಗರು: ಸಿಟ್ಟಾದ ಸಿದ್ದರಾಮಯ್ಯ ಮಾಡಿದ್ದೇನು video

ಕ್ಲೀನ್ ಮಾಡಿ, ಕಟ್‌ ಮಾಡಿದ್ದರು ಸಾಯದೆ ಚಡಪಡಿಸಿದ ಮೀನು, ಮಲ್ಪೆಯಲ್ಲಿ ಅಚ್ಚರಿ ಘಟನೆ

ಮನರೇಗಾ ಬಡವರ ಹಕ್ಕು, ಮರುಜಾರಿ ಆಗುವವರೆಗೂ ಹೋರಾಟ ಮಾಡ್ತೀವಿ: ಡಿಕೆ ಶಿವಕುಮಾರ್

ಹಾಲಿ ನ್ಯಾಯಾಧೀಶರು ಅಥವಾ ಸಿಬಿಐನಿಂದ ಅಬಕಾರಿ ಹಗರಣದ ತನಿಖೆಗೆ ವಿಜಯೇಂದ್ರ ಆಗ್ರಹ

6 ಸಾವಿರ ಕೋಟಿಯಲ್ಲಿ ಸಿದ್ದರಾಮಯ್ಯ, ಡಿಕೆಶಿ, ಸೋನಿಯಾ, ರಾಹುಲ್, ಖರ್ಗೆ ಪಾಲೆಷ್ಟು: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments