Webdunia - Bharat's app for daily news and videos

Install App

ಲಾಕ್‍ ಡೌನ್ ಉಲ್ಲಂಘನೆ: ಪೊಲೀಸರಿಂದ ನೂರಾರು ಬೈಕ್ ವಶ, ಕೇಸ್ ದಾಖಲು

Webdunia
ಮಂಗಳವಾರ, 31 ಮಾರ್ಚ್ 2020 (20:35 IST)
ಭಾರತದಲ್ಲಿ ಕೊರೊನಾ ವೈರಸ್ ಸೋಂಕು ತಡೆಯಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾ.25 ರಿಂದ 21 ದಿನಗಳ ಕಾಲ ಲಾಕಡೌನ್ ಆದೇಶಿಸಿದ್ದಾರೆ. ಆದರೆ ಲಾಕ್ ಡೌನ್ ಉಲ್ಲಂಘಿಸಿದವ ವಿರುದ್ಧ ಈಗ ಕೇಸ್ ದಾಖಲಾಗುತ್ತಿವೆ.

ಕೊರೊನಾ ವೈರಸ್ ಸೋಂಕು ಇತರರಿಗೆ ಹರಡದಂತೆ ತಡೆಯಲು ಹೋಂ ಕ್ವಾರಂಟೈನ್  ಮತ್ತು ಕಲಂ 144 ಸಿ.ಆರ್.ಪಿ.ಸಿ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಬೀದರ ಜಿಲ್ಲೆಯಲ್ಲಿ 4 ಪ್ರಕರಣಗಳು ದಾಖಲಾಗಿವೆ. ಸಾರ್ವಜನಿಕರು ಮನೆಯಲ್ಲಿಯೇ ಇರತಕ್ಕದ್ದು. ಅತ್ಯವಶ್ಯಕ ಸಂದರ್ಭದಲ್ಲಿ ಮಾತ್ರ ಮನೆಯಿಂದ ಹೊರಗೆ ಬರತಕ್ಕದ್ದು ಎಂದು ಆದೇಶವಿದ್ದರೂ ಅನವಶ್ಯಕವಾಗಿ ಸಂಚಾರಿಸಿದವರ 213 ವಾಹನಗಳನ್ನು ಜಪ್ತಿ ಮಾಡಲಾಗಿದೆ. ಅಂಥವರ ವಿರುದ್ಧ ಕಾನೂನು ಪ್ರಕ್ರಿಯೆ ಜರುಗಿಸಲಾಗಿದೆ.

ಇನ್ಮುಂದೆ ಸಾರ್ವಜನಿಕರು ಲಾಕ್‍ಡೌನ್ ಆದೇಶವನ್ನು ಉಲ್ಲಂಘಿಸಿದರೆ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಡಿ.ಎಲ್.ನಾಗೇಶ ತಿಳಿಸಿದ್ದಾರೆ. 


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments