Daily Horoscope
✕

ಲಾಕ್ ಡೌನ್ ಉಲ್ಲಂಘನೆ: 118 ಜನರ ವಿರುದ್ಧ ರೌಡಿ ಶೀಟ್

Webdunia
ಭಾನುವಾರ, 19 ಏಪ್ರಿಲ್ 2020 (21:31 IST)
ಮಹಾಮಾರಿ ಕೊರೋನಾ ಸಾಂಕ್ರಾಮಿಕ ಸೋಂಕು ಹರಡದಂತೆ ಮುಂಜಾಗ್ರತವಾಗಿ ಲಾಕ್‍ ಡೌನ್ ಜಾರಿಗೊಳಿಸಲಾಗಿದೆ.

ಆರಂಭದಿಂದ ಇಲ್ಲಿಯವರೆಗೆ ಲಾಕ್‍ ಡೌನ್  ಉಲ್ಲಂಘಿಸಿದ ಕಲಬುರಗಿ ಜಿಲ್ಲೆಯ 118 ಜನರ ವಿರುದ್ಧ ರೌಡಿ ಶೀಟ್ ತೆರೆಯಲಾಗಿದೆ ಎಂದು ಕಲಬುರಗಿ ಜಿಲ್ಲಾ ಪೊಲೀಸ್ ಅಧೀಕ್ಷಕ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದ್ದಾರೆ.

ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದ ವ್ಯಾಪ್ತಿ ಹೊರತುಪಡಿಸಿ ಜಿಲ್ಲೆಯ ಆಳಂದ, ಅಫಜಲಪೂರ, ಜೇವರ್ಗಿ, ಚಿತ್ತಾಪೂರ, ಶಹಾಬಾದ, ಸೇಡಂ, ಮತ್ತು ಚಿಂಚೋಳಿ ತಾಲ್ಲೂಕಾಗಳ ವ್ಯಾಪ್ತಿಯಲ್ಲಿ ಲಾಕ್‍ ಡೌನ್ ಉಲ್ಲಂಘಿಸಿದವರ ವಿರುದ್ಧ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಇಲ್ಲಿಯವರೆಗೆ ಒಟ್ಟು 38 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.

ಈ ಪ್ರಕರಣಗಳಿಗೆ ಸಂಬಂಧಿಸಿದಂತೆ 122 ಜನರನ್ನು ವಶಕ್ಕೆ‌ ಪಡೆಯಲಾಗಿದೆ ಎಂದು ತಿಳಿಸಲಾಗಿದೆ.

ಇನ್ನೂ ರಸ್ತೆಯಲ್ಲಿ ಅನಾವಶ್ಯಕವಾಗಿ ಸಂಚರಿಸುತ್ತಿದ್ದ 659 ವಾಹನಗಳನ್ನು ವಶಕ್ಕೆ ಪಡೆದು 92,700  ರೂ. ದಂಡ ವಿಧಿಸಲಾಗಿದೆ ಎಂದು ಎಸ್.ಪಿ. ಯಡಾ ಮಾರ್ಟಿನ್ ‌ಮಾರ್ಬನ್ಯಾಂಗ್ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments