Webdunia - Bharat's app for daily news and videos

Install App

ಅಂತಿಮ ಹಂತ ತಲುಪಿದ ಲೋಕ-ಮೈತ್ರಿ; ವಾರದೊಳಗೆ ಫೈನಲ್

Webdunia
ಸೋಮವಾರ, 25 ಫೆಬ್ರವರಿ 2019 (15:52 IST)
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ  ಸ್ಪರ್ಧೆ ತೀರ್ಮಾನ ಅಂತಿಮ ಹಂತ ತಲುಪಿದೆ.

ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಬಗ್ಗೆ ಒಂದು ವಾರದೊಳಗೆ ಸ್ಪಷ್ಟ ನಿರ್ಣಯ ಆಗಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ. ಮಂಗಳೂರಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರಕಾರ ಅಂದ ಮೇಲೆ ಮೈತ್ರಿ ಧರ್ಮ ಪಾಲಿಸುವುದು ಮುಖ್ಯ.

ಯಾವೆಲ್ಲ ಸೀಟುಗಳನ್ನು ಬಿಟ್ಟು ಕೊಡಬೇಕೆಂದು ನಿರ್ಣಯಿಸಲಿದ್ದೇವೆ ಎಂದರು. ಇದೇ ವೇಳೆ ಮೋದಿ ವಿರುದ್ಧ ಕಿಡಿಕಾರಿದ ಅವ್ರು, ಪುಲ್ವಾಮಾ ಘಟನೆ ಮೋದಿ ಸರಕಾರದ ದೊಡ್ಡ ವೈಫಲ್ಯ. ಕೇಂದ್ರ ಸರಕಾರದ ಇಂಟೆಲಿಜೆನ್ಸ್ ವೈಫಲ್ಯ ಆಗಿದ್ದರಿಂದ ಯೋಧರು ಸಾವನ್ನಪ್ಪಿದ್ದಾರೆ.

ದೇಶಪ್ರೇಮದ ನಾಟಕವಾಡುವ ಬಿಜೆಪಿಗೆ ಮತ ಕೇಳುವ ಹಕ್ಕಿಲ್ಲ. ಮೋದಿ ಸುಳ್ಳಿನಿಂದ ದೇಶ ಕಟ್ಟಲು ಹೊರಟಿದ್ದಾರೆ. ಸುಖಾಸುಮ್ಮನೆ ಪ್ರಚಾರಕ್ಕಾಗಿ 5 ಸಾವಿರ ಕೋಟಿ ಖರ್ಚು ಮಾಡುತ್ತಿದ್ದಾರೆ. ಇತಿಹಾಸದಲ್ಲಿ ಮೊದಲ ಬಾರಿಗೆ ಇಷ್ಟು ದೊಡ್ಡ ಮೊತ್ತ ವ್ಯಯವಾಗ್ತಿದೆ ಎಂದು ಕಿಡಿಕಾರಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಹರಿಯಾಣ: ಅನೈತಿಕ ಸಂಬಂಧಕ್ಕೆ ಅಡ್ಡಿ ಬಂದ ಪತಿಯನ್ನೇ ಮುಗಿಸಿದ ಪತ್ನಿ

Viral video: ಪುರಿ ಜಗನ್ನಾಥ ಮಂದಿರದಲ್ಲಿ ವಿಸ್ಮಯ: ಕೇಸರಿ ವಸ್ತ್ರ ಹೊತ್ತು ದೇಗುಲಕ್ಕೆ ಸುತ್ತು ಹಾಕಿದ ಗರುಡ ಹೋಗಿದ್ದೆಲ್ಲಿಗೆ

ಭಾರತದಲ್ಲಿ ವಾಡಿಕೆಗಿಂದ ಅಧಿಕ ಮಳೆ: ಮುಂಗಾರು ಪ್ರವೇಶದ ಬಗ್ಗೆ ಹವಾಮಾನ ಇಲಾಖೆ ಹೇಳಿದ್ದೇನು

ಮುಂದಿನ ಸುದ್ದಿ
Show comments