Webdunia - Bharat's app for daily news and videos

Install App

ಲೋಕಸಭಾ ಚುನಾವಣೆಯ ಹಿನ್ನೆಲೆ; ರಾಜ್ಯದ ಮೊದಲ ಹಂತದ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ

Webdunia
ಮಂಗಳವಾರ, 19 ಮಾರ್ಚ್ 2019 (10:22 IST)
ಬೆಂಗಳೂರು : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.


ಏಪ್ರಿಲ್ 18 ರಂದು ರಾಜ್ಯದ ಒಟ್ಟು 14 ಕ್ಷೇತ್ರಗಳ ಮೊದಲ ಹಂತದ ಚುನಾವಣೆಗೆ ಮಾರ್ಚ್ 19 ಅಂದ್ರೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಮಾ.26 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ, ಮಾ. 27 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು,  ಮಾ. 29 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ.


ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಮಂಡ್ಯ, ತುಮಕೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ಹಾಸನ, ಉಡುಪಿ, ಮೈಸೂರು,ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments