Webdunia - Bharat's app for daily news and videos

Install App

Lok Sabha Election 2024: ಮೂರೂ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗಳ ನಾಗಲೋಟ

Krishnaveni K
ಮಂಗಳವಾರ, 4 ಜೂನ್ 2024 (09:24 IST)
ಬೆಂಗಳೂರು: ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಕರ್ನಾಟಕದಲ್ಲಿ ಮೂರು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಜೆಡಿಎಸ್ ಮೂರೂ ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿರುವುದು ವಿಶೇಷ.

ಜೆಡಿಎಸ್ ಈ ಬಾರಿ ಮಂಡ್ಯ, ಹಾಸನ ಮತ್ತು ಕೋಲಾರ ಕ್ಷೇತ್ರದಲ್ಲಿ ಮುನ್ನಡೆಯಲ್ಲಿತ್ತು. ಈ ಪೈಕಿ ಹಾಸನದಿಂದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಮುನ್ನಡೆಯಲ್ಲಿದ್ದಾರೆ. ಲೈಂಗಿಕ ಕಿರುಕುಳ ಆರೋಪದಲ್ಲಿ ಬಂಧಿತರಾಗಿರುವ ಪ್ರಜ್ವಲ್ ಮುನ್ನಡೆಯಲ್ಲಿರುವುದು ಗಮನಾರ್ಹ.

ಇತ್ತ ಮಂಡ್ಯದಲ್ಲಿ ನಿರೀಕ್ಷೆಯಂತೇ ಎಚ್ ಡಿ ಕುಮಾರಸ್ವಾಮಿ ಮುನ್ನಡೆಯಲ್ಲಿದ್ದಾರೆ. ಅದೂ 20 ಸಾವಿರಕ್ಕೂ ಅಧಿಕ ಮತದ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಚಂದ್ರು ವಿರುದ್ಧ ಮುನ್ನಡೆ ಸಾಧಿಸಿದ್ದಾರೆ.

ಕೋಲಾರದಲ್ಲಿ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬುಗೆ ಮುನ್ನಡೆ ಕಂಡುಬಂದಿದೆ. ಈ ಮೂಲಕ ಜೆಡಿಎಸ್ ಕಣಕ್ಕಿಳಿಸಿದ ಮೂರೂ ಅಭ್ಯರ್ಥಿಗಳೂ ಮುನ್ನಡೆಯಲ್ಲಿರುವುದು ವಿಶೇಷ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆವಾಗ ಏನ್‌ ಕತ್ತೆ ಕಾಯಕ್ಕೆ ಹೋಗಿದ್ರಾ, ರಾಹುಲ್‌ಗೆ ಕಾಮನ್‌ ಸೆನ್ಸ್ ಇಲ್ಲ ಎಂದ ಅಶೋಕ್‌ಗೆ ಖರ್ಗೆ ಕ್ಲಾಸ್‌

ಹಲವು ಗೊಂದಲಗಳ ಮಧ್ಯೆ ಜಾತಿಗಣತಿ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಸಾಫ್ಟ್ವೇರ್ ಕಂಪನಿಗಳು ರಾಜ್ಯ ತೊರೆದರೆ ಯುವಜನರ ಪರಿಸ್ಥಿತಿ ಏನಾಗಬೇಕು: ಸಿ.ಕೆ.ರಾಮಮೂರ್ತಿ

ಮುಂಬೈ ದಾಳಿಗೆ ಪ್ರತೀಕಾರ ತೀರಿಸದ ಕಾಂಗ್ರೆಸ್‌ಗೆ ಪಾಕಿಸ್ತಾನ ಮೇಲೆ ವಿಪರೀತ ಪ್ರೀತಿ

ಮುಂಬೈ, ಐಫೋನ್‌ 17 ಮಾರಾಟಕ್ಕೆ ಬರುತ್ತಿದ್ದಂತೆ ಕಿತ್ತಾಡಿಕೊಂಡ ಗ್ರಾಹಕರು

ಮುಂದಿನ ಸುದ್ದಿ