Webdunia - Bharat's app for daily news and videos

Install App

Lok Sabha Election results live: ವರುಣ ಕ್ಷೇತ್ರದಲ್ಲಿ ಕೈ ಕೊಟ್ಟ ಮತ ಯಂತ್ರ

Krishnaveni K
ಮಂಗಳವಾರ, 4 ಜೂನ್ 2024 (09:14 IST)
ಚಾಮರಾಜನಗರ: ಲೋಕಸಭಾ ಚುನಾವಣೆ 2024 ರ ಮತ ಎಣಿಕೆ ಕಾರ್ಯ ಶುರುವಾಗಿದ್ದು, ಆರಂಭಿಕ ಹಂತದಲ್ಲೇ ಎನ್ ಡಿಎ ಮೈತ್ರಿ ಕೂಟ ಮುನ್ನಡೆ ಹೊಂದಿದೆ.

ಇತ್ತೀಚೆಗಿನ ವರದಿ ಬಂದಾಗ 271 ಕ್ಷೇತ್ರಗಳಲ್ಲಿ ಎನ್ ಡಿಎ, 201 ಕ್ಷೇತ್ರಗಳಲ್ಲಿ ಇಂಡಿಯಾ ಒಕ್ಕೂಟ ಮುನ್ನಡೆಯಲ್ಲಿದೆ. ಇತರರು 52 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇಂದು ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಿದೆ.

ಇನ್ನು ಕೆಲವೆಡೆ ಮತ ಎಣಿಕೆ ತಾಂತ್ರಿಕ ಕಾರಣಗಳಿಂದ ಕೊಂಚ ತಡವಾಗಿದೆ. ಚಾಮರಾಜನಗರ ಕ್ಷೇತ್ರ ವ್ಯಾಪ್ತಿಗೆ ಬರುವ ವರುಣಾದಲ್ಲಿ ಯೂನಿಟ್ 1 ರಲ್ಲಿ ಮತ ಯಂತ್ರ ಕೈ ಕೊಟ್ಟಿದ್ದರಿಂದ ಮತ ಎಣಿಕೆ ಕಾರ್ಯ ವಿಳಂಬವಾಗಿದೆ. ಇದೀಗ ತಾಂತ್ರಿಕ ದೋಷ ಸರಿಪಡಿಸುವ ಕೆಲಸ ನಡೆಯುತ್ತಿದೆ. ಬಳಿಕ ಮತ ಎಣಿಕೆ ಕಾರ್ಯ ಬಳಿಕ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ಅತಿವೃಷ್ಟಿಯಿಂದ ಅಡಿಕೆ ಬೆಳೆಗೆ ರೋಗಬಾಧೆ: ಕೃಷಿಕರಿಗೆ ಡಬಲ್‌ ಹೊಡೆತ

ಎಸ್‌ಪಿಯನ್ನು ನಾಯಿಗೆ ಹೋಲಿಸಿದ ಆರೋಪ: ಬಿಜೆಪಿ ಶಾಸಕನಿಗೆ ಡವಡವ ‌

ಧರ್ಮದ ವಿಚಾರದಲ್ಲಿ ಹುಡುಗಾಟ ಸಹಿಸಲ್ಲ: ಡಾ.ಸಿ.ಎನ್.ಅಶ್ವತ್ಥನಾರಾಯಣ್

ಕೈ ವಕ್ತಾರ ಪವನ್ ಖೇರಾ ಪತ್ನಿಯಲ್ಲಿ ಎರಡು ವೋಟರ್ ಐಡಿ: ಬಿಜೆಪಿ ಆರೋಪ

ಸ್ವಾತಂತ್ರ್ಯ ದಿನಾಚರಣೆಯಂದು ಕೇರಳ ಶಾಲೆಯಲ್ಲಿ ಆರ್‌ಎಸ್‌ಎಸ್ ಗೀತೆ, ವಿವರಣೆ ಕೇಳಿದ ಸಚಿವರು

ಮುಂದಿನ ಸುದ್ದಿ
Show comments