ಲೋಕ ಚುನಾವಣೆ; ಬ್ಯಾನರ್, ಫ್ಲೆಕ್ಸ್ ಗೆ ಸಂಚಕಾರ

Webdunia
ಸೋಮವಾರ, 11 ಮಾರ್ಚ್ 2019 (15:16 IST)
ಲೋಕಸಭೆ ಚುನಾವಣೆಗೆ ದಿನ ನಿಗದಿಯಾಗಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಪರಿಣಾಮ ಜನಪ್ರತಿನಿಧಿಗಳ ಬ್ಯಾನರ್ , ಫ್ಲೆಕ್ಸ್ ಗೆ ಸಂಚಕಾರ ಬಂದಿದ್ದು ಕಿತ್ತು ಒಗೆಯಲಾಗುತ್ತಿದೆ.

ಕೋಲಾರ ನಗರದಲ್ಲಿ ಅಳವಡಿಸಲಾಗಿರುವ ಬ್ಯಾನರ್, ಪ್ಲೇಕ್ಸ್ ಗಳನ್ನು ನಗರಸಭೆ ತೆರವುಗೊಳಿಸಿತು. ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಘೋಷಣೆಯಾದ ಹಿನ್ನಲೆಯಲ್ಲಿ ತೆರವು ಕೆಲಸ ಮಾಡಲಾಗುತ್ತಿದೆ.

ವಿವಿಧ ರಾಜಕೀಯ, ಖಾಸಗಿ ಶಾಲಾ ಕಾಲೇಜುಗಳು, ಸರ್ಕಾರಿ‌ ಕಚೇರಿಗಳ ಬಳಿ ಅಳವಡಿಸಿದ್ದ ಪ್ಲೆಕ್ಸ್ ಗಳನ್ನು ಜೆಸಿಬಿಯಿಂದ ತೆರವು ಮಾಡಲಾಯಿತು. ನಗರಸಭೆ ಸಿಬ್ಬಂದಿಯಿಂದ ಕಾರ್ಯಾಚರಣೆ ನಡೆಯಿತು. ನಗರದ ಕಾಲೇಜು ವೃತ್ತ, ಮೆಕ್ಕೆ‌ ವೃತ್ತ, ಬಸ್ ನಿಲ್ದಾಣ, ಕ್ಲಾಕ್ ಟವರ್ ಸೇರಿದಂತೆ ವಿವಿಧೆಡೆ ಅಳವಡಿಸಿದ್ದ ಪ್ಲೇಕ್ಸ್, ಬ್ಯಾನರ್ ಗಳನ್ನು ಪೊಲೀಸ್ ಭದ್ರತೆಯಲ್ಲಿ ಕಾರ್ಯಾಚರಣೆ ಮೂಲಕ ತೆಗೆದು ಹಾಕಲಾಯಿತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments