Select Your Language

Notifications

webdunia
webdunia
webdunia
Monday, 14 April 2025
webdunia

ರಾಜ್ಯ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಭಾಗಿ

Lok Sabha Speaker Om Birla participated in the joint session of the State Legislature
bangalore , ಶುಕ್ರವಾರ, 24 ಸೆಪ್ಟಂಬರ್ 2021 (20:30 IST)
ರಾಜ್ಯ ವಿಧಾನಮಂಡಲ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಭಾಗಿಯಾಗಿದ್ರು. ವಿಧಾನಸಭೆ ಇದೇ ಮೊದಲ ಬಾರಿಗೆ ಲೋಕಸಭೆ ಸ್ಪೀಕರ್ ಭಾಷಣ ಮಾಡಿದ್ದು, ಸಂಸದೀಯ ಮೌಲ್ಯಗಳ ಕುರಿತು ಓಂ ಬಿರ್ಲಾ ಸುದೀರ್ಘವಾಗಿ ಮಾತನಾಡಿದ್ರು. ಜಂಟಿ ಅಧಿವೇಶನದಲ್ಲಿ ಬಿಜೆಪಿ, ಜೆಡಿಎಸ್ ಸದಸ್ಯರು ಭಾಗಿಯಾಗಿದ್ರೇ, ಕಾಂಗ್ರೆಸ್ ಶಾಸಕರು ಬಹಿಷ್ಕರಿಸಿದ್ರು. ವಿಧಾನಸಭೆಯಲ್ಲಿ ಭಾಷಣ ಮಾಡಲು ರಾಷ್ಟ್ರಪತಿ, ರಾಜ್ಯಪಾಲರಿಗಷ್ಟೇ ಅವಕಾಶ. ಲೋಕಸಭೆ ಸ್ಪೀಕರ್ ಭಾಷಣ ಮಾಡಲು ಅವಕಾಶ ಇಲ್ಲ ಎಂದು ಇವತ್ತಿನ ಕಾರ್ಯಕ್ರಮಕ್ಕೆ ಬಹಿಷ್ಕಾರಾ ಹಾಕಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

ರಾಜರಾಜೇಶ್ವರಿನಗರ ಪೊಲೀಸ್ರು ಸಿಸಿಟಿವಿ ದೃಶ್ಯಾವಳಿ ಆಧಾರದ ಮೇಲೆ ಆರೋಪಿಗಳ ಪತ್ತೆಗ ಶೋಧ