Daily Horoscope
✕

ಬೆಂಗಳೂರಿನ ಬೆಸ್ಕಾಂ EEಗೆ ‘ಲೋಕಾ’ ಶಾಕ್​

Webdunia
ಮಂಗಳವಾರ, 5 ಡಿಸೆಂಬರ್ 2023 (15:20 IST)
ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದೆ.. ರಾಜ್ಯದ 63 ಕಡೆ 13 ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಸುಮಾರು 200ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿದ್ದು, ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸಿದ್ದಾರೆ.

ಬೆಂಗಳೂರಿನ ಅಮೃತ ಹಳ್ಳಿ ವಿಭಾಗದ ಬೆಸ್ಕಾಂ EE ಚೆನ್ನಕೇಶವ ಮನೆ ಮೇಲೆ ಲೋಕಾಯುಕ್ತ ರೇಡ್ ಮಾಡಿದೆ. ದಾಳಿ ವೇಳೆ 1.5. ಕೋಟಿ ಮೌಲ್ಯದ ಚಿನ್ನ, ಬೆಳ್ಳಿ, ವಜ್ರ ಮತ್ತು ನಗದು ಪತ್ತೆಯಾಗಿದೆ. ಸುಮಾರು 6 ಲಕ್ಷ ನಗದು, 3 ಕೆ.ಜಿ ಚಿನ್ನ, 28 ಕೆ.ಜಿ ಬೆಳ್ಳಿ, ಹಾಗೂ 25 ಲಕ್ಷ ಮೌಲ್ಯದ ವಜ್ರ ಪತ್ತೆಯಾಗಿದೆ. ಇನ್ನು ಸುಮಾರು 5 ಲಕ್ಷ ರೂ. ಮೌಲ್ಯದ 7 ಪುರಾತನ ವಸ್ತುಗಳು ಪತ್ತೆಯಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments